ಆದಿಕಾಂಡ 39:20 - ಕನ್ನಡ ಸತ್ಯವೇದವು J.V. (BSI)20 ಅವನನ್ನು ಹಿಡಿಸಿ ಅರಸನು ಸೆರೆಯವರನ್ನು ಕಟ್ಟಿಹಾಕಿಸುತ್ತಿದ್ದ ಸೆರೆಮನೆಯಲ್ಲಿ ಹಾಕಿಸಿದನು. ಅಲ್ಲಿ ಯೋಸೇಫನು ಸೆರೆಯಲ್ಲಿ ಇರಬೇಕಾಯಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಆಗ ಯೋಸೇಫನ ದಣಿಯು ಅವನನ್ನು ಹಿಡಿದು ಅರಸನ ಕೈದಿಗಳನ್ನಿಡುವ ಸೆರೆಮನೆಯಲ್ಲಿ ಹಾಕಿಸಿದನು. ಅಲ್ಲಿ ಯೋಸೇಫನು ಸೆರೆಯಲ್ಲಿ ಇರಬೇಕಾಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ಅವನನ್ನು ಬಂಧಿಸಿದ. ರಾಜಖೈದಿಗಳನ್ನು ಕಟ್ಟಿಹಾಕಿಸುತ್ತಿದ್ದ ಸೆರೆಮನೆಯಲ್ಲಿ ಅವನನ್ನು ಹಾಕಿಸಿದ. ಜೋಸೆಫನು ಸೆರೆಯಲ್ಲಿ ಇರಬೇಕಾಯಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ರಾಜನ ವೈರಿಗಳನ್ನು ಹಾಕುವ ಒಂದು ಸೆರೆಮನೆಯಿತ್ತು. ಆದ್ದರಿಂದ ಪೋಟೀಫರನು ಯೋಸೇಫನನ್ನು ಆ ಸೆರೆಮನೆಗೆ ಹಾಕಿಸಿದನು. ಅಂದಿನಿಂದ ಯೋಸೇಫನು ಅಲ್ಲಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ಆಗ ಯೋಸೇಫನ ಯಜಮಾನನು ಅವನನ್ನು ಹಿಡಿದುಕೊಂಡು, ರಾಜನ ಕೈದಿಗಳನ್ನಿಡುವ ಸೆರೆಮನೆಯಲ್ಲಿ ಹಾಕಿದನು. ಯೋಸೇಫನು ಆ ಸೆರೆಮನೆಯಲ್ಲಿದ್ದನು. ಅಧ್ಯಾಯವನ್ನು ನೋಡಿ |