ಆದಿಕಾಂಡ 4:11 - ಕನ್ನಡ ಸತ್ಯವೇದವು J.V. (BSI)11 ನೀನು ಸುರಿಸಿದ ನಿನ್ನ ತಮ್ಮನ ರಕ್ತವನ್ನು ಕುಡಿದ ಈ ಭೂವಿುಯನ್ನು ಬಿಟ್ಟುಹೋಗಬೇಕೆಂದು ನಿನಗೆ ಶಾಪ ಬಂತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಈಗ ನೀನು ನಿನ್ನ ಕೈಯಿಂದ ಸುರಿಸಿದ, ನಿನ್ನ ತಮ್ಮನ ರಕ್ತದಿಂದ ನೆನೆದ ಈ ಭೂಮಿಯಿಂದ ನಿನಗೆ ಶಾಪ ಬಂತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ನಿನ್ನ ಕೈ ಸುರಿಸಿದ ನಿನ್ನ ತಮ್ಮನ ರಕ್ತವನ್ನು ಕುಡಿದ ಈ ನೆಲದಿಂದಾಗಿ ನೀನು ಶಾಪಗ್ರಸ್ತನು; ತಿರಸ್ಕೃತನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ನೀನು ನಿನ್ನ ತಮ್ಮನನ್ನು ಕೊಂದುಹಾಕಿದೆ. ನಿನ್ನ ಕೈಗಳಿಂದ ಸುರಿಸಿದ ಅವನ ರಕ್ತವನ್ನು ಕುಡಿಯಲು ಭೂಮಿಯು ಬಾಯಿ ತೆರೆಯಿತು. ಆದ್ದರಿಂದ ಈಗ ಅದು ಶಾಪಗ್ರಸ್ತವಾಗಿದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ನೀನು ಈಗ ಶಾಪಗ್ರಸ್ತನಾಗಿದ್ದಿ. ನೀನು ಸುರಿಸಿದ ನಿನ್ನ ತಮ್ಮನ ರಕ್ತವನ್ನು ಸ್ವೀಕರಿಸಲು ಬಾಯಿತೆರೆದಿರುವ ಭೂಮಿಯಿಂದ ತಿರಸ್ಕಾರವಾಗಿದ್ದಿ. ಅಧ್ಯಾಯವನ್ನು ನೋಡಿ |