ಆದಿಕಾಂಡ 4:2 - ಕನ್ನಡ ಸತ್ಯವೇದವು J.V. (BSI)2 ತರುವಾಯ ಅವನ ತಮ್ಮನಾದ ಹೇಬೆಲನನ್ನು ಹೆತ್ತಳು. ಹೇಬೆಲನು ಕುರಿಕಾಯುವವನಾದನು; ಕಾಯಿನನು ವ್ಯವಸಾಯಮಾಡುವವನಾದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ತರುವಾಯ ಅವನ ತಮ್ಮನಾದ ಹೇಬೆಲನನ್ನು ಹೆತ್ತಳು. ಹೇಬೆಲನು ಕುರಿಕಾಯುವವನಾದನು. ಕಾಯಿನನು ವ್ಯವಸಾಯಗಾರನಾದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ತರುವಾಯ ಅವನ ತಮ್ಮನಾದ ಹೇಬೆಲನಿಗೆ ಜನ್ಮವಿತ್ತಳು. ಹೇಬೆಲನು ಕುರಿಗಾಹಿಯಾದನು; ಕಾಯಿನನು ವ್ಯವಸಾಯಗಾರನಾದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ಆಮೇಲೆ, ಹವ್ವಳಿಗೆ ಮತ್ತೊಂದು ಮಗು ಜನಿಸಿತು. ಈ ಮಗುವೇ ಕಾಯಿನನ ತಮ್ಮನಾದ ಹೇಬೆಲ. ಹೇಬೆಲನು ಕುರುಬನಾದನು ಕಾಯಿನನು ರೈತನಾದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಅನಂತರ ಆಕೆಯು ಅವನ ತಮ್ಮನಾದ ಹೇಬೆಲನನ್ನು ಹೆತ್ತಳು. ಹೇಬೆಲನು ಕುರಿ ಕಾಯುವವನಾದನು ಮತ್ತು ಕಾಯಿನನು ವ್ಯವಸಾಯ ಮಾಡುವವನಾದನು. ಅಧ್ಯಾಯವನ್ನು ನೋಡಿ |