ಆದಿಕಾಂಡ 40:14 - ಕನ್ನಡ ಸತ್ಯವೇದವು J.V. (BSI)14 ಆದರೆ ನೀನು ಸುಖದಿಂದಿರುವಾಗ ನನ್ನನ್ನು ಜ್ಞಾಪಕಮಾಡಿಕೊಂಡು ನನಗೆ ಉಪಕಾರ ಮಾಡಿ ಫರೋಹನಿಗೆ ನನ್ನ ಸಂಗತಿಯನ್ನು ತಿಳಿಸಿ ನನ್ನನ್ನು ಈ ಸೆರೆಯಿಂದ ಬಿಡಿಸಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಆದರೆ ನೀನು ಸುಖದಿಂದಿರುವಾಗ ನನ್ನನ್ನು ಜ್ಞಾಪಕಮಾಡಿಕೊಂಡು ನನಗೆ ದಯೆ ತೋರಿಸಿ ಫರೋಹನಿಗೆ ನನ್ನ ಸಂಗತಿಯನ್ನು ತಿಳಿಸಿ ನನ್ನನ್ನು ಈ ಸೆರೆಯಿಂದ ಬಿಡಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಆದರೆ ನೀನು ಸುಖದಿಂದಿರುವಾಗ ನನ್ನನ್ನು ಮರೆಯದೆ ನನಗೊಂದು ಉಪಕಾರ ಮಾಡು. ಫರೋಹನಿಗೆ ನನ್ನ ವಿಷಯ ತಿಳಿಸಿ ನನ್ನನ್ನು ಈ ಸೆರೆಯಿಂದ ಬಿಡುಗಡೆಮಾಡು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ಆದರೆ ನೀನು ಸುಖದಿಂದಿರುವಾಗ ನನ್ನನ್ನು ನೆನಸಿಕೊಂಡು ನನ್ನ ವಿಷಯವಾಗಿ ಫರೋಹನಿಗೆ ತಿಳಿಸಿ ನನಗೆ ಸೆರೆಮನೆಯಿಂದ ಬಿಡುಗಡೆಯಾಗುವಂತೆ ಮಾಡು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಆದರೆ ನೀನು ಸುಖದಿಂದಿರುವಾಗ ನನ್ನನ್ನು ನೆನಪಿಸಿಕೊಂಡು, ನನಗೆ ದಯೆತೋರಿಸಿ, ಫರೋಹನ ಮುಂದೆ ನನ್ನ ವಿಷಯ ತಿಳಿಸಿ, ಈ ಸೆರೆಯೊಳಗಿಂದ ನನ್ನನ್ನು ಹೊರಗೆ ಬರುವಂತೆ ಮಾಡಬೇಕು. ಅಧ್ಯಾಯವನ್ನು ನೋಡಿ |