Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 40:18 - ಕನ್ನಡ ಸತ್ಯವೇದವು J.V. (BSI)

18 ಅದಕ್ಕೆ ಯೋಸೇಫನು - ನಿನ್ನ ಕನಸಿನ ಅರ್ಥವೇನಂದರೆ - ಆ ಮೂರು ಪುಟ್ಟಿಗಳೇ ಮೂರು ದಿನಗಳು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಅದಕ್ಕೆ ಯೋಸೇಫನು, “ನಿನ್ನ ಕನಸಿನ ಅರ್ಥವೇನೆಂದರೆ, ಆ ಮೂರು ಪುಟ್ಟಿಗಳೇ ಮೂರು ದಿನಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಅದಕ್ಕೆ ಜೋಸೆಫನು, “ನಿನ್ನ ಕನಸಿನ ಅರ್ಥ ಇದು: ಆ ಮೂರು ಪುಟ್ಟಿಗಳೇ ಮೂರು ದಿನಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಯೋಸೇಫನು, “ಕನಸಿನ ಅರ್ಥವನ್ನು ನಾನು ನಿನಗೆ ತಿಳಿಸುತ್ತೇನೆ. ಮೂರು ಬುಟ್ಟಿಗಳ ಅರ್ಥ ಮೂರು ದಿನಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಅದಕ್ಕೆ ಯೋಸೇಫನು ಉತ್ತರವಾಗಿ, “ಅದರ ಅರ್ಥವು ಇದೇ: ಆ ಮೂರು ಪುಟ್ಟಿಗಳು, ಮೂರು ದಿನಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 40:18
8 ತಿಳಿವುಗಳ ಹೋಲಿಕೆ  

ಅದಕ್ಕೆ ಯೋಸೇಫನು - ಆ ಕನಸಿನ ಅರ್ಥವೇನಂದರೆ -


ಇದು ನಿಮಗೋಸ್ಕರವಾಗಿರುವ ನನ್ನ ದೇಹ; ನನ್ನನ್ನು ನೆನಸಿಕೊಳ್ಳುವದಕ್ಕೋಸ್ಕರ ಹೀಗೆ ಮಾಡಿರಿ ಅಂದನು.


ಅವರೆಲ್ಲರೂ ದೈವಿಕವಾದ ಒಂದೇ ನೀರನ್ನು ಕುಡಿದರು; ಹೇಗಂದರೆ ಅವರ ಹಿಂದೆ ಹೋಗುತ್ತಿದ್ದ ದೈವಿಕವಾದ ಬಂಡೆಯೊಳಗಿಂದ ಬಂದ ನೀರನ್ನು ಕುಡಿಯುತ್ತಿದ್ದರು; ಆ ಬಂಡೆ ಕ್ರಿಸ್ತನೇ.


ಆ ಏಳು ಒಳ್ಳೆಯ ಆಕಳುಗಳೇ ಆ ಏಳು ವರುಷಗಳು; ಏಳು ಒಳ್ಳೆಯ ತೆನೆಗಳೂ ಏಳು ವರುಷಗಳು; ಎರಡು ಕನಸುಗಳ ಅರ್ಥವೊಂದೇ.


ಮೇಲಣ ಪುಟ್ಟಿಯಲ್ಲಿ ಫರೋಹನಿಗೋಸ್ಕರ ನಾನಾ ವಿಧವಾದ ಭಕ್ಷ್ಯಗಳು ಇದ್ದವು; ಪಕ್ಷಿಗಳು ಬಂದು ಅವುಗಳನ್ನು ನನ್ನ ತಲೆಯ ಮೇಲಿದ್ದ ಪುಟ್ಟಿಯೊಳಗಿಂದಲೇ ತಿನ್ನುತ್ತಿದ್ದವು ಎಂದು ಹೇಳಿದನು.


ಈ ಹೊತ್ತಿಗೆ ಮೂರು ದಿನಗಳೊಳಗೆ ಫರೋಹನು ನಿನ್ನ ತಲೆಯನ್ನು ಎತ್ತಿಸುವನು; ನಿನ್ನನ್ನು ಮರಕ್ಕೆ ತೂಗಹಾಕಿಸುವನು; ಹಕ್ಕಿಗಳು ಬಂದು ನಿನ್ನ ಮಾಂಸವನ್ನು ತಿಂದುಬಿಡುವವು ಅಂದನು.


ಅಲ್ಲಿ ನಮ್ಮ ಸಂಗಡ ಇಬ್ರಿಯನಾದ ಒಬ್ಬ ಪ್ರಾಯಸ್ಥನಿದ್ದನು; ಅವನು ದಳವಾಯಿಯ ದಾಸನು. ನಾವು ಅವನಿಗೆ ನಮ್ಮ ಕನಸುಗಳನ್ನು ತಿಳಿಸಿದಾಗ ಅವನು ಅವುಗಳ ಅರ್ಥವನ್ನು ನಮಗೆ ಹೇಳಿದನು; ನಮ್ಮ ನಮ್ಮ ಕನಸಿನ ಪ್ರಕಾರ ಅರ್ಥವನ್ನು ಹೇಳಿದನು.


ಕನಸು ಇದೇ; ಇದರ ಅರ್ಥವನ್ನೂ ಸನ್ನಿಧಿಯಲ್ಲಿ ಅರಿಕೆಮಾಡುವೆವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು