ಆದಿಕಾಂಡ 40:23 - ಕನ್ನಡ ಸತ್ಯವೇದವು J.V. (BSI)23 ಆದಾಗ್ಯೂ ಮುಖ್ಯಪಾನದಾಯಕನು ಯೋಸೇಫನನ್ನು ನೆನಪುಮಾಡದೆ ಮರೆತುಬಿಟ್ಟನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ಆದಾಗ್ಯೂ ಮುಖ್ಯಪಾನದಾಯಕನು ಯೋಸೇಫನನ್ನು ನೆನಪುಮಾಡಿಕೊಳ್ಳದೆ ಅವನನ್ನು ಮರೆತುಬಿಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 ಆದರೆ ಮುಖ್ಯ ಪಾನಸೇವಕನು ಜೋಸೆಫನನ್ನು ನೆನಪಿಗೆ ತಂದುಕೊಳ್ಳಲಿಲ್ಲ, ಅವನನ್ನು ಮರೆತೇಬಿಟ್ಟ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್23 ಆದರೆ ಪಾನದಾಯಕನು ಯೋಸೇಫನಿಗೆ ಸಹಾಯ ಮಾಡಬೇಕೆಂಬುದನ್ನು ಮರೆತುಬಿಟ್ಟು ಯೋಸೇಫನ ಬಗ್ಗೆ ಫರೋಹನಿಗೆ ಏನೂ ತಿಳಿಸಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ23 ಆದರೂ ಪಾನದಾಯಕರ ಮುಖ್ಯಸ್ಥನು ಯೋಸೇಫನನ್ನು ಜ್ಞಾಪಕಮಾಡಿಕೊಳ್ಳದೆ ಅವನನ್ನು ಮರೆತುಬಿಟ್ಟನು. ಅಧ್ಯಾಯವನ್ನು ನೋಡಿ |