Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 41:18 - ಕನ್ನಡ ಸತ್ಯವೇದವು J.V. (BSI)

18 ನದಿಯೊಳಗಿಂದ ಲಕ್ಷಣವಾದ ಏಳು ಕೊಬ್ಬಿದ ಆಕಳುಗಳು ಬಂದು ಆಪುಹುಲ್ಲಿನಲ್ಲಿ ಮೇಯುತ್ತಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ನೈಲ್ ನದಿಯೊಳಗಿಂದ ಲಕ್ಷಣವಾದ ಏಳು ಕೊಬ್ಬಿದ ಆಕಳುಗಳು ಬಂದು ಹುಲ್ಲುಗಾವಲಲ್ಲಿ ಮೇಯುತ್ತಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ನದಿಯೊಳಗಿಂದ ಅಚ್ಚುಕಟ್ಟಾದ ಏಳು ಕೊಬ್ಬಿದ ಹಸುಗಳು ಬಂದು ಜೊಂಡುಹುಲ್ಲಿನಲ್ಲಿ ಮೇಯುತ್ತಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಕೊಬ್ಬಿದ ಮತ್ತು ಲಕ್ಷಣವಾಗಿದ್ದ ಏಳು ಹಸುಗಳು ನದಿಯೊಳಗಿಂದ ಬಂದು ಹುಲ್ಲನ್ನು ಮೇಯುತ್ತಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಆಗ ಕೊಬ್ಬಿದ ಮಾಂಸವಿದ್ದ ಲಕ್ಷಣವಾದ ಏಳು ಹಸುಗಳು ನೈಲ್ ನದಿಯೊಳಗಿಂದ ಏರಿಬಂದು, ಆಪುಹುಲ್ಲುಗಾವಲಲ್ಲಿ ಮೇಯುತ್ತಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 41:18
6 ತಿಳಿವುಗಳ ಹೋಲಿಕೆ  

ಇದಲ್ಲದೆ ಯೆಹೋವನು ಇಂತೆನ್ನುತ್ತಾನೆ - ಯೆಹೂದದ ಅರಸನಾದ ಚಿದ್ಕೀಯ, ಅವನ ಪ್ರಧಾನರು, ಈ ದೇಶದಲ್ಲಿ ನಿಂತಿರುವ ಯೆರೂಸಲೇವಿುನವರ ಶೇಷ, ಐಗುಪ್ತದೇಶಕ್ಕೆ ವಲಸೆಯಾದವರು, ಇವರೆಲ್ಲರನ್ನು ಕೆಟ್ಟು ಯಾರೂ ತಿನ್ನದ ಹಾಗೆ ಕೇವಲ ಅಸಹ್ಯವಾದ ಅಂಜೂರದ ಹಣ್ಣುಗಳ ಗತಿಗೆ ತರುವೆನು.


ಇಸ್ರಾಯೇಲ್ಯರ ದೇವರಾದ ಯೆಹೋವನು ಇಂತೆನ್ನುತ್ತಾನೆ - ನಾನು ಈ ಸ್ಥಳದೊಳಗಿಂದ ಕಸ್ದೀಯರ ದೇಶಕ್ಕೆ ಕಳುಹಿಸಿಬಿಟ್ಟ ಸೆರೆಯವರಾದ ಯೆಹೂದ್ಯರನ್ನು ಈ ಉತ್ತಮವಾದ ಅಂಜೂರದ ಫಲಗಳಂತೆ ಲಕ್ಷಿಸಿ ಅವರಿಗೆ ಮೇಲನ್ನುಂಟುಮಾಡುವೆನು.


ಅಷ್ಟರಲ್ಲಿ ಲಕ್ಷಣವಾದ ಏಳು ಕೊಬ್ಬಿದ ಆಕಳುಗಳು ಆ ನದಿಯೊಳಗಿಂದ ಬಂದು ಆಪುಹುಲ್ಲಿನಲ್ಲಿ ಮೇಯುತ್ತಿದ್ದವು.


ಆಗ ಫರೋಹನು ಯೋಸೇಫನಿಗೆ - ನನ್ನ ಕನಸಿನೊಳಗೆ ನಾನು ನೈಲ್‍ನದೀತೀರದಲ್ಲಿ ನಿಂತಿದ್ದೆನು.


ಅವುಗಳ ಹಿಂದೆ ಅವಲಕ್ಷಣವಾದ ಕೊಬ್ಬಿಲ್ಲದ ಬಡವಾದ ಬೇರೆ ಏಳು ಆಕಳುಗಳು ಬಂದವು; ಅಂಥ ಬಡವಾದ ಆಕಳುಗಳನ್ನು ನಾನು ಐಗುಪ್ತದೇಶದಲ್ಲಿ ಎಲ್ಲಿಯೂ ನೋಡಿದ್ದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು