ಆದಿಕಾಂಡ 41:19 - ಕನ್ನಡ ಸತ್ಯವೇದವು J.V. (BSI)19 ಅವುಗಳ ಹಿಂದೆ ಅವಲಕ್ಷಣವಾದ ಕೊಬ್ಬಿಲ್ಲದ ಬಡವಾದ ಬೇರೆ ಏಳು ಆಕಳುಗಳು ಬಂದವು; ಅಂಥ ಬಡವಾದ ಆಕಳುಗಳನ್ನು ನಾನು ಐಗುಪ್ತದೇಶದಲ್ಲಿ ಎಲ್ಲಿಯೂ ನೋಡಿದ್ದಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಅವುಗಳ ಹಿಂದೆ ಅವಲಕ್ಷಣವಾದ ಕೊಬ್ಬಿಲ್ಲದ ಬಡಕಲಾದ ಆಕಳುಗಳು ಏರಿ ಬಂದವು. ಇಂಥ ಆಕಳುಗಳನ್ನು ನಾನು ಐಗುಪ್ತದೇಶದಲ್ಲಿ ಎಲ್ಲಿಯೂ ನೋಡಿರಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ಅವುಗಳ ಹಿಂದೆಯೆ ಬಹಳ ಒಣಕಲಾದ ಹಾಗೂ ಸಣಕಲಾದ, ಬೇರೆ ಏಳು ಬಡಹಸುಗಳು ಬಂದವು. ಅಂಥ ಬಡಹಸುಗಳನ್ನು ನಾನು ಈಜಿಪ್ಟಿನಲ್ಲಿ ಎಲ್ಲೂ ನೋಡಿದ್ದಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ಆಗ ಬಡಕಲಾಗಿದ್ದ ಮತ್ತು ಕುರೂಪವಾಗಿದ್ದ ಏಳು ಹಸುಗಳು ನದಿಯೊಳಗಿಂದ ಬಂದು ನಿಂತುಕೊಂಡವು. ಅಂಥಾ ಬಡಕಲು ಹಸುಗಳನ್ನು ನಾನು ಈಜಿಪ್ಟಿನಲ್ಲಿ ಎಂದೂ ನೋಡಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ಅವುಗಳ ಹಿಂದೆ ಅವಲಕ್ಷಣವಾದ ಕೊಬ್ಬಿಲ್ಲದ ಬೇರೆ ಏಳು ಬಡಹಸುಗಳು ಏರಿ ಬಂದವು. ಅಂಥ ಬಡ ಹಸುಗಳನ್ನು, ನಾನು ಈಜಿಪ್ಟ್ ದೇಶದಲ್ಲಿ ಎಲ್ಲಿಯೂ ನೋಡಿದ್ದಿಲ್ಲ. ಅಧ್ಯಾಯವನ್ನು ನೋಡಿ |