Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 41:23 - ಕನ್ನಡ ಸತ್ಯವೇದವು J.V. (BSI)

23 ಅವುಗಳ ಹಿಂದೆ ಮೂಡಣ ಗಾಳಿಯಿಂದ ಕೆಟ್ಟು ಬತ್ತಿ ಒಣಗಿಹೋಗಿದ್ದ ಬೇರೆ ಏಳು ತೆನೆಗಳು ಮೊಳೆತುಬಂದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಅವುಗಳ ಹಿಂದೆ ಮೂಡಣ ಗಾಳಿಯಿಂದ ಬತ್ತಿ ಒಣಗಿ ಹೋಗಿದ್ದ ಬೇರೆ ಏಳು ತೆನೆಗಳು ಮೊಳೆತು ಬಂದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಅವುಗಳ ಹಿಂದೆಯೆ, ಮೂಡಣ ಗಾಳಿಯಿಂದ ಒಣಗಿ, ಬತ್ತಿ, ಕೆಟ್ಟುಹೋಗಿದ್ದ ಬೇರೆ ಏಳು ತೆನೆಗಳು ಮೊಳೆತು ಬಂದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಬಳಿಕ ಅದೇ ಗಿಡದಲ್ಲಿ ಮೇಲೆ ಬಿಸಿಗಾಳಿಯಿಂದ ಬತ್ತಿಹೋಗಿದ್ದ ಏಳು ತೆನೆಗಳು ಹುಟ್ಟಿದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಪೂರ್ವದಿಕ್ಕಿನ ಗಾಳಿಯಿಂದ ಒಣಗಿ ಬತ್ತಿ ಹೋಗಿದ್ದ ಏಳು ತೆನೆಗಳು ಅವುಗಳ ತರುವಾಯ ಮೊಳೆತವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 41:23
8 ತಿಳಿವುಗಳ ಹೋಲಿಕೆ  

ಎಫ್ರಾಯೀಮು ತನ್ನ ಸಹೋದರರಲ್ಲಿ ಫಲಸಮೃದ್ಧವಾಗಿದ್ದರೂ ಕಾಡಿನಿಂದ ಯೆಹೋವನು ಬೀಸಮಾಡುವ ಮೂಡಣ ಗಾಳಿಯು ಬರಲು ಅದರ ಬುಗ್ಗೆಯು ಬತ್ತುವದು, ಅದರ ಒರತೆಯು ಒಣಗುವದು; [ಶತ್ರುವು] ಅವರ ಪ್ರಿಯವಸ್ತುಗಳ ನಿಧಿಯನ್ನು ಸೂರೆಗೊಂಬುವನು.


ಎಪ್ರಾಯೀಮ್ಯರಿಗೆ ಘಾತವಾಗಿದೆ; ಅವರ ವಂಶಮೂಲವು ಒಣಗಿಹೋಗಿದೆ; ಅವರು ಫಲಹೀನರಾಗುವರು; ಹೌದು, ಅವರು ಮಕ್ಕಳನ್ನು ಹೆತ್ತರೂ ಅವರ ಗರ್ಭದ ಪ್ರಿಯಫಲವನ್ನು ಸಾಯಿಸುವೆನು.


ಅವರು ಗಾಳಿಯನ್ನು ಬಿತ್ತುತ್ತಾರೆ, ಬಿರುಗಾಳಿಯನ್ನು ಕೊಯ್ದುಕೊಳ್ಳುವರು. ಇಸ್ರಾಯೇಲಿಗಾಗಿ ಪೈರು ತೆನೆಗೆ ಬಾರದು; ಬೀಜ ಮೊಳೆತರೂ ಹಿಟ್ಟುಸಿಕ್ಕದು; ಒಂದು ವೇಳೆ ಸಿಕ್ಕಿದರೂ ಅನ್ಯರು ಅದನ್ನು ನುಂಗಿಬಿಡುವರು.


ಅವುಗಳ ನಿವಾಸಿಗಳು ಬಲವಿಲ್ಲದವರಾಗಿ ಆಶಾಭಂಗಪಟ್ಟು ಕಳವಳಗೊಂಡರು; ಅವರು ಹೊಲದ ಕಾಯಿಪಲ್ಯಕ್ಕೂ ಎಳೆಗರಿಕೆಗೂ ಮಾಳಿಗೆಯ ಮೇಲಣ ಹುಲ್ಲಿಗೂ ಹೊಡೆಹಾಯುವದಕ್ಕಿಂತ ಮೊದಲೇ ಒಣಗಿಹೋದ ಪೈರಿಗೂ ಸಮಾನರಾದರು.


ಅವುಗಳ ಹಿಂದೆ ಮೂಡಣ ಗಾಳಿಯಿಂದ ಕೆಟ್ಟು ಬತ್ತಿಹೋಗಿದ್ದ ಬೇರೆ ಏಳು ತೆನೆಗಳು ಮೊಳೆತು ಬಂದವು;


ನನಗೆ ಬಿದ್ದ ಇನ್ನೊಂದು ಕನಸಿನೊಳಗೆ ಏಳು ಒಳ್ಳೇ ಪುಷ್ಟಿಯುಳ್ಳ ತೆನೆಗಳು ಒಂದೇ ದಂಟಿನಲ್ಲಿ ಹುಟ್ಟಿಬಂದವು.


ಬತ್ತಿಹೋಗಿದ್ದ ತೆನೆಗಳು ಆ ಏಳು ಒಳ್ಳೇ ತೆನೆಗಳನ್ನು ನುಂಗಿಬಿಟ್ಟವು. ಈ ಕನಸುಗಳನ್ನು ಜೋಯಿಸರಿಗೆ ತಿಳಿಸಿದೆನು. ಆದರೆ ಅವುಗಳ ಅರ್ಥವನ್ನು ಬಿಚ್ಚಿಹೇಳುವದಕ್ಕೆ ಅವರಲ್ಲಿ ಯಾರಿಂದಲೂ ಆಗಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು