Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 41:3 - ಕನ್ನಡ ಸತ್ಯವೇದವು J.V. (BSI)

3 ಅವುಗಳ ಹಿಂದೆ ಮೈಯೊಣಗಿ ಬಡವಾದ ಏಳು ಆಕಳುಗಳು ನದಿಯೊಳಗಣಿಂದ ಬಂದು ಮೊದಲು ಕಾಣಿಸಿದ ಆಕಳುಗಳ ಹತ್ತರ ನದೀತೀರದಲ್ಲಿ ನಿಂತವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಅವುಗಳ ಹಿಂದೆ ಅವಲಕ್ಷಣವಾದ ಹಾಗೂ ಬಡಕಲಾದ ಏಳು ಆಕಳುಗಳು ನೈಲ್ ನದಿಯೊಳಗಿಂದ ಬಂದು ಮೊದಲು ಕಾಣಿಸಿದ ಆಕಳುಗಳ ಹತ್ತಿರ ನದಿಯ ತೀರದಲ್ಲಿ ನಿಂತವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಅವುಗಳ ಹಿಂದೆಯೇ ಒಣಕಲಾದ ಏಳು ಬಡ ಹಸುಗಳು ನದಿಯೊಳಗಿಂದ ಬಂದು ಮೊದಲು ಕಾಣಿಸಿದ ಹಸುಗಳ ಹತ್ತಿರ ನದಿಯ ತೀರದಲ್ಲೇ ನಿಂತವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಬಳಿಕ ಬಡಕಲಾಗಿದ್ದ ಮತ್ತು ಕುರೂಪವಾಗಿದ್ದ ಏಳು ಹಸುಗಳು ನದಿಯೊಳಗಿಂದ ಬಂದು ಲಕ್ಷಣವಾಗಿದ್ದ ಏಳು ಹಸುಗಳ ಪಕ್ಕದಲ್ಲಿ ನಿಂತುಕೊಂಡವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಅವಲಕ್ಷಣವಾದ ಬೇರೆ ಏಳು ಬಡಹಸುಗಳು ಅವುಗಳ ಹಿಂದೆ ನದಿಯೊಳಗಿಂದ ಏರಿಬಂದು, ಆ ಹಸುಗಳ ಹತ್ತಿರ ನೈಲ್ ನದಿ ತೀರದಲ್ಲಿ ನಿಂತಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 41:3
5 ತಿಳಿವುಗಳ ಹೋಲಿಕೆ  

ಮೈಯೊಣಗಿದ ಈ ಬಡ ಆಕಳುಗಳು ಲಕ್ಷಣವಾದ ಆ ಕೊಬ್ಬಿದ ಆಕಳುಗಳನ್ನು ತಿಂದುಬಿಟ್ಟವು. ಹೀಗೆ ಕಾಣಿಸುವಷ್ಟರಲ್ಲಿ ಫರೋಹನಿಗೆ ಎಚ್ಚರವಾಯಿತು.


ಅಷ್ಟರಲ್ಲಿ ಲಕ್ಷಣವಾದ ಏಳು ಕೊಬ್ಬಿದ ಆಕಳುಗಳು ಆ ನದಿಯೊಳಗಿಂದ ಬಂದು ಆಪುಹುಲ್ಲಿನಲ್ಲಿ ಮೇಯುತ್ತಿದ್ದವು.


ಅವುಗಳ ಹಿಂದೆ ಅವಲಕ್ಷಣವಾದ ಕೊಬ್ಬಿಲ್ಲದ ಬಡವಾದ ಬೇರೆ ಏಳು ಆಕಳುಗಳು ಬಂದವು; ಅಂಥ ಬಡವಾದ ಆಕಳುಗಳನ್ನು ನಾನು ಐಗುಪ್ತದೇಶದಲ್ಲಿ ಎಲ್ಲಿಯೂ ನೋಡಿದ್ದಿಲ್ಲ.


ಉಪವಾಸದಿಂದ ನನ್ನ ಮೊಣಕಾಲುಗಳು ಬಲಹೀನವಾದವು; ನನ್ನ ದೇಹವು ಎಣ್ಣೆಯಿಲ್ಲದೆ ಕ್ಷೀಣವಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು