ಆದಿಕಾಂಡ 41:37 - ಕನ್ನಡ ಸತ್ಯವೇದವು J.V. (BSI)37 ಆ ಮಾತು ಫರೋಹನಿಗೂ ಅವನ ಪರಿವಾರದವರಿಗೂ ಒಳ್ಳೇದಾಗಿ ತೋಚಿದ್ದರಿಂದ ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201937 ಆ ಮಾತು ಫರೋಹನಿಗೂ ಅವನ ಸೇವಕರಿಗೂ ಒಳ್ಳೇದಾಗಿ ತೋರಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)37 ಜೋಸೆಫನು ಸೂಚಿಸಿದ ಯೋಜನೆ ಫರೋಹನಿಗೂ ಅವನ ಪರಿವಾರದವರಿಗೂ ಒಳ್ಳೆಯದೆಂದು ತೋರಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್37 ಇದು ಫರೋಹನಿಗೂ ಅವನ ಎಲ್ಲಾ ಸೇವಕರಿಗೂ ಒಳ್ಳೆಯದಾಗಿ ಕಂಡುಬಂತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ37 ಈ ಮಾತುಗಳು ಫರೋಹನಿಗೂ, ಅವನ ಸೇವಕರಿಗೂ ಒಳ್ಳೆಯದೆಂದು ತೋರಿತು. ಅಧ್ಯಾಯವನ್ನು ನೋಡಿ |