ಆದಿಕಾಂಡ 41:38 - ಕನ್ನಡ ಸತ್ಯವೇದವು J.V. (BSI)38 ಫರೋಹನು ತನ್ನ ಪರಿವಾರದವರಿಗೆ - ಈತನಲ್ಲಿ ದೇವರ ಆತ್ಮ ಉಂಟಲ್ಲಾ; ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201938 ಫರೋಹನು ತನ್ನ ಸೇವಕರಿಗೆ, “ಇವನಲ್ಲಿ ದೇವರ ಆತ್ಮ ಉಂಟಲ್ಲಾ. ಇಂಥ ಯೋಗ್ಯನಾದ ಪುರುಷನು ನಮಗೆ ಸಿಕ್ಕಾನೋ?” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)38 ಫರೋಹನು ತನ್ನ ಪರಿವಾರದವರಿಗೆ, “ಈತ ದೇವರಾತ್ಮ ಪಡೆದವನು, ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್38 ಫರೋಹನು ತನ್ನ ಸೇವಕರಿಗೆ, “ಈ ಜವಾಬ್ದಾರಿಯನ್ನು ವಹಿಸಿಕೊಳ್ಳಲು ಯೋಸೇಫನಿಗಿಂತಲೂ ಉತ್ತಮನಾದ ವ್ಯಕ್ತಿಯನ್ನು ಕಂಡುಕೊಳ್ಳಲು ಸಾಧ್ಯವೇ? ದೇವರಾತ್ಮನೇ ಇವನ ಸಂಗಡವಿದ್ದಾನೆ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ38 ಫರೋಹನು ತನ್ನ ಸೇವಕರಿಗೆ, “ಯೋಸೇಫನಂಥ ದೇವರಾತ್ಮವುಳ್ಳ ಮನುಷ್ಯನು ಸಿಕ್ಕಾನೋ?” ಎಂದನು. ಅಧ್ಯಾಯವನ್ನು ನೋಡಿ |