ಆದಿಕಾಂಡ 41:41 - ಕನ್ನಡ ಸತ್ಯವೇದವು J.V. (BSI)41 ಫರೋಹನು ಯೋಸೇಫನಿಗೆ - ನೋಡು ಐಗುಪ್ತದೇಶದ ಮೇಲೆಲ್ಲಾ ನಿನ್ನನ್ನು ಅಧಿಕಾರಿಯನ್ನಾಗಿ ಇಟ್ಟಿದ್ದೇನೆ ಎಂದು ಹೇಳಿ ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201941 ಫರೋಹನು ಯೋಸೇಫನಿಗೆ, “ನೋಡು ಐಗುಪ್ತ ದೇಶದ ಮೇಲೆಲ್ಲಾ ನಿನ್ನನ್ನು ಅಧಿಕಾರಿಯನ್ನಾಗಿ ನೇಮಿಸಿದ್ದೇನೆ” ಎಂದು ಹೇಳಿ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)41 ಬಳಿಕ ಫರೋಹನು ಜೋಸೆಫನಿಗೆ, “ಇದೀಗಲೆ ಈಜಿಪ್ಟ್ ದೇಶದ ಮೇಲೆಲ್ಲ ನಿನ್ನನ್ನು ಅಧಿಕಾರಿಯನ್ನಾಗಿ ನೇಮಿಸುತ್ತಿದ್ದೇನೆ,” ಎಂದು ಹೇಳಿ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್41 ಫರೋಹನು ಯೋಸೇಫನಿಗೆ, “ನಾನು ನಿನ್ನನ್ನು ಈಜಿಪ್ಟ್ ದೇಶಕ್ಕೆಲ್ಲ ರಾಜ್ಯಪಾಲನನ್ನಾಗಿ ನೇಮಿಸುವೆನು” ಎಂದು ಹೇಳಿ ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ41 ಇದಲ್ಲದೆ ಫರೋಹನು ಯೋಸೇಫನಿಗೆ, “ನೋಡು, ನಾನು ನಿನ್ನನ್ನು ಈಜಿಪ್ಟ್ ದೇಶದ ಮೇಲೆಲ್ಲಾ ನೇಮಿಸಿದ್ದೇನೆ,” ಎಂದನು. ಅಧ್ಯಾಯವನ್ನು ನೋಡಿ |