Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 41:47 - ಕನ್ನಡ ಸತ್ಯವೇದವು J.V. (BSI)

47 ಸುಭಿಕ್ಷವಾದ ಏಳು ವರುಷಗಳಲ್ಲಿ ಭೂವಿುಯು ಹೇರಳವಾಗಿ ಫಲಕೊಟ್ಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

47 ಸುಭಿಕ್ಷವಾದ ಏಳು ವರ್ಷಗಳಲ್ಲಿ ಭೂಮಿಯು ಹೇರಳವಾಗಿ ಫಲಕೊಟ್ಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

47 ಆ ದೇಶದಲ್ಲಿ ಸುಭಿಕ್ಷದ ಏಳು ವರ್ಷಗಳಲ್ಲಿ ಭೂಮಿ ಹೇರಳವಾದ ಬೆಳೆಕೊಟ್ಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

47 ಏಳು ಒಳ್ಳೆಯ ವರ್ಷಗಳಲ್ಲಿ ದೇಶದಲ್ಲಿ ಬೆಳೆಯು ಚೆನ್ನಾಗಿ ಬೆಳೆಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

47 ಆ ದೇಶವು ಸುಭಿಕ್ಷದ ಏಳು ವರ್ಷಗಳಲ್ಲಿ ರಾಶಿರಾಶಿಯಾಗಿ ಫಲಕೊಟ್ಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 41:47
5 ತಿಳಿವುಗಳ ಹೋಲಿಕೆ  

ಇಸಾಕನು ಆ ದೇಶದಲ್ಲಿ ಬೀಜವನ್ನು ಬಿತ್ತಿ ಅದೇ ವರುಷದಲ್ಲಿ ನೂರರಷ್ಟು ಬೆಳೆಯನ್ನು ಹೊಂದಿದನು; ಯೆಹೋವನು ಅವನನ್ನು ಅಭಿವೃದ್ಧಿಪಡಿಸಿದನು;


ದೇಶದಲ್ಲಿ ಬೆಟ್ಟಗಳ ಮೇಲೆಲ್ಲಾ ಬೆಳೆಯು ಸಮೃದ್ಧಿಯಾಗಲಿ; ಪೈರುಗಳ ಶಬ್ದವು ಲೆಬನೋನಿನ ಮರಗಳ ಸಪ್ಪಳದಂತಿರಲಿ. ಹೊಲದಲ್ಲಿ ಕಾಯಿಪಲ್ಯದಂತೆ ಪಟ್ಟಣಗಳಲ್ಲಿ ಜನರು ಹೆಚ್ಚಲಿ.


ಕೇಳಯ್ಯಾ, ಐಗುಪ್ತದೇಶದಲ್ಲೆಲ್ಲಾ ಬಹುವಿಶೇಷವಾದ


ಯೋಸೇಫನು ಐಗುಪ್ತದೇಶದ ಅರಸನಾದ ಫರೋಹನ ಸನ್ನಿಧಿಯಲ್ಲಿ ನಿಂತಾಗ ಮೂವತ್ತು ವರುಷದವನಾಗಿದ್ದನು. ಅವನು ಫರೋಹನ ಸನ್ನಿಧಿಯಿಂದ ಹೊರಟು ಐಗುಪ್ತದೇಶವನ್ನೆಲ್ಲಾ ಸಂಚಾರ ಮಾಡಿದನು.


ಐಗುಪ್ತದೇಶದಲ್ಲಿ ಸುಭಿಕ್ಷವಾದ ಆ ಏಳು ವರುಷಗಳ ಬೆಳೆಯನ್ನು ಯೋಸೇಫನು ಕೂಡಿಸಿ ಪಟ್ಟಣಗಳಲ್ಲಿ ಇರಿಸಿದನು; ಒಂದೊಂದು ಪಟ್ಟಣದ ಸುತ್ತಲಿದ್ದ ಹೊಲಗಳ ಬೆಳೆಯನ್ನು ಆಯಾ ಪಟ್ಟಣದಲ್ಲಿಯೇ ಕೂಡಿಸಿಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು