Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 42:11 - ಕನ್ನಡ ಸತ್ಯವೇದವು J.V. (BSI)

11 ನಾವು ಯಥಾರ್ಥವಾಗಿ ಬಂದವರೇ ಹೊರತು ಗೂಢಚಾರರಲ್ಲ ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ನಾವೆಲ್ಲರೂ ಒಬ್ಬನೇ ತಂದೆಯ ಮಕ್ಕಳು. ನಾವು ಸತ್ಯವಂತರಾಗಿದ್ದೇವೆ ಹೊರತು ಗೂಢಚಾರರಲ್ಲ” ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ನಾವೆಲ್ಲರು ಒಬ್ಬ ತಂದೆಯ ಮಕ್ಕಳು; ನಾವು ಸತ್ಯವಂತರೇ ಹೊರತು ಗೂಢಚಾರರಲ್ಲ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ನಾವೆಲ್ಲರೂ ಸಹೋದರರು. ನಮ್ಮೆಲ್ಲರಿಗೂ ಒಬ್ಬನೇ ತಂದೆ. ನಾವು ಯಥಾರ್ಥವಾಗಿ ಬಂದವರೇ ಹೊರತು ಗೂಢಚಾರರಲ್ಲ” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ನಾವೆಲ್ಲರೂ ಒಬ್ಬ ಮನುಷ್ಯನ ಪುತ್ರರಾಗಿದ್ದು ಸತ್ಯವಂತರಾಗಿದ್ದೇವೆ. ಆದ್ದರಿಂದ ನಿನ್ನ ದಾಸರು ಗೂಢಚಾರರಲ್ಲ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 42:11
8 ತಿಳಿವುಗಳ ಹೋಲಿಕೆ  

ನಿಮ್ಮಲ್ಲಿ ಒಬ್ಬನನ್ನು ಮಾತ್ರ ಸೆರೆಯಲ್ಲಿರಿಸುತ್ತೇನೆ; ವಿುಕ್ಕಾದವರು ನಿಮ್ಮ ಮನೆಯವರ ಅವಸರಕ್ಕೆ ಧಾನ್ಯವನ್ನು ತೆಗೆದುಕೊಂಡು ಹೋಗಿ ನಿಮ್ಮ ತಮ್ಮನನ್ನು


ಕಲ್ಪಿಸಿ ಹೇಳುವವನು ತನಗೆ ಮಾನ ಬರಬೇಕೆಂದು ಅಪೇಕ್ಷಿಸುತ್ತಾನೆ; ತನ್ನನ್ನು ಕಳುಹಿಸಿದವನಿಗೆ ಮಾನಬರಬೇಕೆಂದು ಅಪೇಕ್ಷಿಸುವವನು ಸತ್ಯವಂತನು, ಅಧರ್ಮವು ಅವನಲ್ಲಿ ಇಲ್ಲ.


ಅವನು ಅವರಿಗೆ - ಸುಳ್ಳು, ನಮ್ಮ ದೇಶದ ದುರ್ಬಲ ಸ್ಥಳಗಳನ್ನು ತಿಳಿದುಕೊಳ್ಳುವದಕ್ಕೆ ಬಂದಿರಿ ಎಂದು ಹೇಳಲು


ಅವನನ್ನು ಕರೆದುಕೊಂಡು ಬರುವದಕ್ಕೆ ನಿಮ್ಮಲ್ಲಿ ಒಬ್ಬನನ್ನು ಕಳುಹಿಸಿರಿ; ಅವನು ಬರುವವರೆಗೂ ನಿಮ್ಮನ್ನು ಸೆರೆಯಲ್ಲಿ ಇಡಿಸುತ್ತೇನೆ. ಹೀಗೆ ನಾನು ನಿಮ್ಮ ಮಾತುಗಳನ್ನು ಪರೀಕ್ಷಿಸಿ ನೀವು ಸತ್ಯವಂತರೋ ಅಲ್ಲವೋ ಎಂದು ತಿಳಿದುಕೊಳ್ಳುತ್ತೇನೆ. ನಿಮ್ಮ ತಮ್ಮನು ಬಾರದೆ ಹೋದರೆ, ಫರೋಹನ ಜೀವದಾಣೆ, ನೀವು ಗೂಢಚಾರರೇ ಎಂದು ಹೇಳಿ


ನಾವು ಅವನಿಗೆ - ನಾವು ಸತ್ಯವಂತರೇ ಹೊರತು ಗೂಢಚಾರರಲ್ಲ;


ನಮ್ಮ ವಿಷಯದಲ್ಲಿಯೂ ನಮ್ಮ ಮನೆಯವರ ವಿಷಯದಲ್ಲಿಯೂ ಆ ಮನುಷ್ಯನು ಸೂಕ್ಷ್ಮವಾಗಿ ವಿಚಾರಿಸಿ, ನಿಮ್ಮ ತಂದೆಯು ಇನ್ನೂ ಜೀವದಿಂದಿದ್ದಾನೋ? ನಿಮಗೆ ತಮ್ಮನಿದ್ದಾನೋ? ಎಂದು ಕೇಳಿದನು. ಆ ಪ್ರಶ್ನೆಗಳಿಗೆ ತಕ್ಕಂತೆ ಉತ್ತರಕೊಟ್ಟೆವು. ಅವನು - ನಿಮ್ಮ ತಮ್ಮನನ್ನು ಕರೆದುಕೊಂಡು ಬನ್ನಿರಿ ಎಂದು ಹೇಳುವನೆಂಬದು ನಮಗೆ ಹೇಗೆ ತಿಳಿಯುವದು ಅಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು