Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 42:12 - ಕನ್ನಡ ಸತ್ಯವೇದವು J.V. (BSI)

12 ಅವನು ಅವರಿಗೆ - ಸುಳ್ಳು, ನಮ್ಮ ದೇಶದ ದುರ್ಬಲ ಸ್ಥಳಗಳನ್ನು ತಿಳಿದುಕೊಳ್ಳುವದಕ್ಕೆ ಬಂದಿರಿ ಎಂದು ಹೇಳಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಅವನು ಅವರಿಗೆ, “ಇಲ್ಲ, ನಮ್ಮ ದೇಶದ ಭದ್ರತೆಯಿಲ್ಲದ ಸ್ಥಳಗಳನ್ನು ತಿಳಿದುಕೊಳ್ಳುವುದಕ್ಕೆ ಬಂದ್ದಿದೀರಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಜೋಸೆಫನು ಅವರಿಗೆ, “ಸುಳ್ಳು, ನಮ್ಮ ದೇಶದ ದುರ್ಬಲ ಸ್ಥಳಗಳನ್ನು ತಿಳಿದುಕೊಳ್ಳುವುದಕ್ಕೆ ಬಂದಿದ್ದೀರಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಯೋಸೇಫನು ಅವರಿಗೆ, “ಇಲ್ಲ! ನಮ್ಮ ದುರ್ಬಲ ಸ್ಥಳಗಳನ್ನು ಕಂಡುಕೊಳ್ಳುವುದಕ್ಕೆ ನೀವು ಬಂದಿದ್ದೀರಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಆದರೆ ಅವನು ಅವರಿಗೆ, “ಇಲ್ಲ, ದೇಶದ ಒಳಗುಟ್ಟನ್ನು ನೀವು ತಿಳಿದುಕೊಳ್ಳುವುದಕ್ಕೋಸ್ಕರವೇ ಬಂದಿದ್ದೀರಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 42:12
4 ತಿಳಿವುಗಳ ಹೋಲಿಕೆ  

ನಾವು ಯಥಾರ್ಥವಾಗಿ ಬಂದವರೇ ಹೊರತು ಗೂಢಚಾರರಲ್ಲ ಅಂದರು.


ಅವರು - ತಮ್ಮ ಸೇವಕರಾದ ನಾವು ಹನ್ನೆರಡು ಮಂದಿ ಅಣ್ಣತಮ್ಮಂದಿರು; ನಾವು ಕಾನಾನ್ ದೇಶದವರು, ಒಬ್ಬ ತಂದೆಯ ಮಕ್ಕಳು; ನಮ್ಮಲ್ಲಿ ಚಿಕ್ಕವನು ತಂದೆಯ ಬಳಿಯಲ್ಲಿದ್ದಾನೆ; ಒಬ್ಬನಿಲ್ಲ ಅಂದರು.


ಅದು ಹೌದೋ ಅಲ್ಲವೋ ಗೊತ್ತಾಗುವದಕ್ಕಾಗಿ ನಿಮ್ಮ ತಮ್ಮನು ಬರಬೇಕು; ಅವನು ಬಂದ ಹೊರತು ಫರೋಹನ ಜೀವದಾಣೆ ನೀವು ಇಲ್ಲಿಂದ ಹೊರಟು ಹೋಗಕೂಡದು.


ನೇರನ ಮಗನಾದ ಅಬ್ನೇರನ ಸಂಗತಿಯು ನಿನಗೆ ಗೊತ್ತಿಲ್ಲವೋ? ಅವನು ನಿನ್ನನ್ನು ವಂಚಿಸುವದಕ್ಕೂ ನಿನ್ನ ಸ್ಥಿತಿಗತಿಗಳನ್ನು ತಿಳುಕೊಳ್ಳುವದಕ್ಕೂ ನೀನು ಏನೇನು ಮಾಡುತ್ತಿರುತ್ತೀ ಎಂಬದನ್ನು ಕಂಡು ಹಿಡಿಯುವದಕ್ಕೂ ಬಂದಿದ್ದನಷ್ಟೆ ಎಂದು ಹೇಳಿ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು