ಆದಿಕಾಂಡ 42:18 - ಕನ್ನಡ ಸತ್ಯವೇದವು J.V. (BSI)18 ಮೂರನೆಯ ದಿನದಲ್ಲಿ ಯೋಸೇಫನು ಅವರನ್ನು ಕರಸಿ - ನಾನು ದೇವರಿಗೆ ಭಯಪಡುವವನು; ನೀವು ಸತ್ಯವಂತರಾಗಿದ್ದರೆ ಒಂದು ಕೆಲಸವನ್ನು ಮಾಡಿ ಬದುಕಿಕೊಳ್ಳಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಮೂರನೆಯ ದಿನದಲ್ಲಿ ಯೋಸೇಫನು ಅವರಿಗೆ, “ನಾನು ದೇವರಿಗೆ ಭಯಪಡುವವನು. ನೀವು ಸತ್ಯವಂತರಾಗಿದ್ದರೆ ಒಂದು ಕೆಲಸವನ್ನು ಮಾಡಿ ಬದುಕಿಕೊಳ್ಳಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ಮೂರನೆಯ ದಿನ ಜೋಸೆಫನು ಅವರನ್ನು ಕರೆಸಿ, “ನಾನು ದೇವರಲ್ಲಿ ಭಯಭಕ್ತಿಯುಳ್ಳವನು; ನಿಮಗೆ ಜೀವದ ಮೇಲೆ ಆಶೆ ಇದ್ದರೆ ನಾನು ಹೇಳಿದಂತೆ ಮಾಡಿ; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ಮೂರು ದಿನಗಳಾದ ಮೇಲೆ ಯೋಸೇಫನು ಅವರಿಗೆ, “ನಾನು ದೇವರಲ್ಲಿ ಭಯಭಕ್ತಿಯುಳ್ಳವನು. ನೀವು ಈ ಕಾರ್ಯವೊಂದನ್ನು ಮಾಡಿದರೆ ನಾನು ನಿಮ್ಮನ್ನು ಉಳಿಸುತ್ತೇನೆ; ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ಮೂರನೆಯ ದಿನದಲ್ಲಿ ಯೋಸೇಫನು ಅವರಿಗೆ, “ನಾನು ದೇವರಿಗೆ ಭಯಪಡುವವನಾಗಿದ್ದೇನೆ. ಅಧ್ಯಾಯವನ್ನು ನೋಡಿ |