ಆದಿಕಾಂಡ 42:23 - ಕನ್ನಡ ಸತ್ಯವೇದವು J.V. (BSI)23 ಯೋಸೇಫನು ದ್ವಿಭಾಷಿಯ ಮುಖಾಂತರ ಅವರ ಸಂಗಡ ಮಾತಾಡಿದದರಿಂದ, ಅವರು ತಮ್ಮ ಮಾತು ಅವನಿಗೆ ಗೊತ್ತಾಗುವದೆಂದು ನೆನಸಲೇ ಇಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ಯೋಸೇಫನು ದ್ವಿಭಾಷೆಯಲ್ಲಿ ಮಾತನಾಡಬಲ್ಲ ಅನುವಾದಕರೊಂದಿಗೆ ಮಾತನಾಡಿದ್ದರಿಂದ ಅವರು ತಮ್ಮ ಮಾತು ಅವನಿಗೆ ಗೊತ್ತಾಗುತ್ತದೆಂದು ತಿಳಿಯಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 ಜೋಸೆಫನು ಒಬ್ಬ ಅನುವಾದಕನ ಮುಖಾಂತರ ಅವರ ಸಂಗಡ ಮಾತಾಡುತ್ತಿದ್ದುದರಿಂದ ಅವನಿಗೆ ತಮ್ಮ ಮಾತು ಗೊತ್ತಾಗುತ್ತಿದೆ ಎಂದು ಅವರು ನೆನೆಸಲಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್23 ಯೋಸೇಫನು ತನ್ನ ಸಹೋದರರೊಂದಿಗೆ ಭಾಷಾಂತರಕಾರನ ಮೂಲಕ ಮಾತಾಡುತ್ತಿದ್ದನು. ಆದ್ದರಿಂದ ಆ ಸಹೋದರರು ತಮ್ಮ ಭಾಷೆ ಯೋಸೇಫನಿಗೆ ಅರ್ಥವಾಗುವುದಿಲ್ಲವೆಂದು ತಿಳಿದುಕೊಂಡಿದ್ದರು. ಆದರೆ ಯೋಸೇಫನಿಗೆ ಅವರ ಮಾತುಗಳೆಲ್ಲಾ ಅರ್ಥವಾಯಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ23 ಆದರೆ ಯೋಸೇಫನು ಅವರು ಆಡಿದ್ದನ್ನು ತಿಳಿದುಕೊಳ್ಳುತ್ತಿದ್ದನು ಎಂಬುದು ಅವರಿಗೆ ಗೊತ್ತಾಗಲಿಲ್ಲ. ಏಕೆಂದರೆ ಯೋಸೇಫನು ಅನುವಾದಕನ ಮುಖಾಂತರ ಅವರ ಸಂಗಡ ಮಾತಾಡುತ್ತಿದ್ದನು. ಅಧ್ಯಾಯವನ್ನು ನೋಡಿ |