Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 43:10 - ಕನ್ನಡ ಸತ್ಯವೇದವು J.V. (BSI)

10 ನಾವು ತಡಮಾಡದಿದ್ದರೆ ಇಷ್ಟರೊಳಗೆ ಎರಡನೆಯ ಸಾರಿ ಹೋಗಿ ಬರುತ್ತಿದ್ದೆವು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ನಾವು ತಡಮಾಡದೆ ಹೋಗಿದ್ದರೆ ಇಷ್ಟರೊಳಗೆ ಎರಡನೆಯ ಸಾರಿ ಹೋಗಿ ಬರುತ್ತಿದ್ದೆವು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ನಾವು ತಡಮಾಡದೆ ಇದ್ದಿದ್ದರೆ, ಇಷ್ಟರೊಳಗೆ ಎರಡು ಸಾರಿ ಹೋಗಿ ಬರುತ್ತಿದ್ದೆವು,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಮೊದಲೇ ನೀನು ನಮ್ಮನ್ನು ಕಳುಹಿಸಿಕೊಟ್ಟಿದ್ದರೆ, ಈಗಾಗಲೇ ಎರಡು ಸಲ ಆಹಾರವನ್ನು ತೆಗೆದುಕೊಂಡು ಬರಬಹುದಾಗಿತ್ತು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಏಕೆಂದರೆ ನಾವು ತಡಮಾಡದೆ ಇದ್ದಿದ್ದರೆ, ಇಷ್ಟರಲ್ಲಿ ಎರಡು ಸಾರಿ ಹೋಗಿ ಬರಬಹುದಾಗಿತ್ತು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 43:10
3 ತಿಳಿವುಗಳ ಹೋಲಿಕೆ  

ಅವನು ತಡಮಾಡಲು ಯೆಹೋವನು ಅವನನ್ನು ಕನಿಕರಿಸಿದ್ದರಿಂದ ಆ ಮನುಷ್ಯರು ಅವನನ್ನೂ ಅವನ ಹೆಂಡತಿ ಮಕ್ಕಳನ್ನೂ ಕೈಹಿಡಿದು ಹೊರಗೆ ತಂದು ಊರಾಚೆಗೆ ಬಿಟ್ಟರು. ಹೊರಗೆ ತಂದ ಮೇಲೆ ಆತನು -


ನಾನೇ ಅವನಿಗೆ ಹೊಣೆ; ಅವನ ವಿಷಯ ನನ್ನನ್ನೇ ಕೇಳಬಹುದು. ನಾನು ಅವನನ್ನು ತಿರಿಗಿ ಕರಕೊಂಡು ಬಂದು ನಿನ್ನೆದುರಿನಲ್ಲಿ ನಿಲ್ಲಿಸದೆ ಹೋದರೆ ಆ ದೋಷ ಎಂದೆಂದಿಗೂ ನನ್ನ ಮೇಲೆ ಇರಲಿ.


ಅದಕ್ಕೆ ಅವರ ತಂದೆಯಾದ ಇಸ್ರಾಯೇಲನು ಅವರಿಗೆ - ನೀವು ಹೋಗಲೇಬೇಕಾಗಿದ್ದರೆ ಒಂದು ಕೆಲಸ ಮಾಡಿರಿ; ಈ ದೇಶದಲ್ಲಿ ದೊರಕುವ ಶ್ರೇಷ್ಠವಾದ ವಸ್ತುಗಳಲ್ಲಿ ಕೆಲವನ್ನು ನಿಮ್ಮ ಸಾಮಾನಿನಲ್ಲಿಟ್ಟು, ಆ ಮನುಷ್ಯನಿಗೆ ಕಾಣಿಕೆಯಾಗಿ ತೆಗೆದುಕೊಂಡು ಹೋಗಿರಿ; ಸ್ವಲ್ಪ ತೈಲ, ಸ್ವಲ್ಪ ದ್ರಾಕ್ಷಾರಸದ ಕಾಕಂಬಿ, ಹಾಲುಮಡ್ಡಿ, ರಕ್ತಬೋಳ, ಆಕ್ರೋಡು, ಬಾದಾವಿು ಇವುಗಳನ್ನು ತೆಗೆದುಕೊಂಡುಹೋಗಿ ಕೊಡಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು