ಆದಿಕಾಂಡ 43:20 - ಕನ್ನಡ ಸತ್ಯವೇದವು J.V. (BSI)20 ಅಯ್ಯಾ, ಮೊದಲು ಒಂದು ಸಾರಿ ಆಹಾರಪದಾರ್ಥಗಳನ್ನು ಕೊಂಡುಕೊಳ್ಳುವದಕ್ಕೆ ಬಂದಿದ್ದೆವು; ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 “ಅಯ್ಯಾ, ಮೊದಲನೆಯ ಸಾರಿ ನಾವು ಆಹಾರ ಪದಾರ್ಥಗಳನ್ನು ಕೊಂಡುಕೊಳ್ಳುವುದಕ್ಕೆ ಬಂದಿದ್ದೇವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 “ಅಯ್ಯಾ, ಮೊದಲೊಂದು ಸಾರಿ ಆಹಾರಪದಾರ್ಥಗಳನ್ನು ಕೊಂಡುಕೊಳ್ಳುವುದಕ್ಕೆ ಬಂದಿದ್ದೆವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ಅವರು, “ಸ್ವಾಮೀ, ನಾವು ಪ್ರಮಾಣಮಾಡಿ ಹೇಳುತ್ತೇವೆ. ಇದು ಸತ್ಯ. ಕಳೆದ ಸಲ ನಾವು ಆಹಾರವನ್ನು ಕೊಂಡುಕೊಳ್ಳಲು ಬಂದಿದ್ದೆವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 “ಒಡೆಯಾ, ನಾವು ಆಹಾರವನ್ನು ಕೊಂಡುಕೊಳ್ಳುವುದಕ್ಕೆ ಮೊದಲನೆಯ ಸಾರಿ ಬಂದದ್ದು ನಿಜವೇ. ಅಧ್ಯಾಯವನ್ನು ನೋಡಿ |