ಆದಿಕಾಂಡ 44:1 - ಕನ್ನಡ ಸತ್ಯವೇದವು J.V. (BSI)1 ತರುವಾಯ ಯೋಸೇಫನು ತನ್ನ ಮನೆವಾರ್ತೆಯವನಿಗೆ - ಆ ಮನುಷ್ಯರ ಚೀಲಗಳಲ್ಲಿ ಹೊರುವಷ್ಟು ಧಾನ್ಯವನ್ನು ತುಂಬಿಸಿ ಒಬ್ಬೊಬ್ಬನ ಚೀಲದ ಬಾಯಲ್ಲಿ ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಯೋಸೇಫನು ತರುವಾಯ ತನ್ನ ಗೃಹನಿರ್ವಾಹಕನಿಗೆ, “ಆ ಮನುಷ್ಯರು ಚೀಲಗಳನ್ನು ಹೊರುವಷ್ಟು ಧಾನ್ಯವನ್ನು ತುಂಬಿಸಿ, ಒಬ್ಬೊಬ್ಬನ ಚೀಲದ ಬಾಯಲ್ಲಿ ಅವನವನ ಹಣದ ಗಂಟನ್ನು ಇಡಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ತರುವಾಯ ಜೋಸೆಫನು ತನ್ನ ಗೃಹನಿರ್ವಾಹಕನನ್ನು ಕರೆದು, “ಆ ಜನರ ಗೋಣಿಚೀಲಗಳಲ್ಲಿ ಹೊರುವಷ್ಟು ಧಾನ್ಯವನ್ನು ತುಂಬಿಸಿ, ಒಬ್ಬೊಬ್ಬನ ಚೀಲದ ಬಾಯಿಯಲ್ಲಿ ಅವನವನ ಹಣದ ಗಂಟನ್ನಿಡು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ಬಳಿಕ ಯೋಸೇಫನು ತನ್ನ ಸೇವಕನಿಗೆ ಆಜ್ಞೆಮಾಡಿದನು. ಯೋಸೇಫನು, “ಈ ಜನರು ತೆಗೆದುಕೊಂಡು ಹೋಗಬಹುದಾದಷ್ಟು ದವಸಧಾನ್ಯಗಳನ್ನು ಇವರ ಚೀಲಗಳಲ್ಲಿ ತುಂಬಿ ಪ್ರತಿಯೊಬ್ಬನ ಹಣವನ್ನೂ ಧಾನ್ಯದೊಂದಿಗೆ ಚೀಲದಲ್ಲಿಡು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಯೋಸೇಫನು ತನ್ನ ಮನೆಯ ಉಗ್ರಾಣಿಕನಿಗೆ, “ಈ ಮನುಷ್ಯರ ಚೀಲಗಳಲ್ಲಿ ಹೊರುವುದಕ್ಕಾಗುವಷ್ಟು ಧಾನ್ಯವನ್ನು ತುಂಬಿಸಿ, ಪ್ರತಿಯೊಬ್ಬನ ಹಣವನ್ನು ಅವನವನ ಚೀಲದ ಬಾಯಲ್ಲಿ ಇಡು. ಅಧ್ಯಾಯವನ್ನು ನೋಡಿ |