ಆದಿಕಾಂಡ 44:13 - ಕನ್ನಡ ಸತ್ಯವೇದವು J.V. (BSI)13 ಸಿಕ್ಕಿದಾಗ ಅವರು [ದುಃಖಾಕ್ರಾಂತರಾಗಿ] ತಮ್ಮ ಬಟ್ಟೆಗಳನ್ನು ಹರಿದುಕೊಂಡು ಕತ್ತೆಗಳ ಮೇಲೆ ಚೀಲಗಳನ್ನು ಹೇರಿ ಪಟ್ಟಣಕ್ಕೆ ಹಿಂದಿರುಗಿ ಬಂದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಸಿಕ್ಕಿದಾಗ, ಅವರು ದುಃಖಾಕ್ರಾಂತರಾಗಿ ತಮ್ಮ ಬಟ್ಟೆಗಳನ್ನು ಹರಿದುಕೊಂಡು ಕತ್ತೆಗಳ ಮೇಲೆ ಚೀಲಗಳನ್ನು ಹೇರಿ ಪಟ್ಟಣಕ್ಕೆ ಹಿಂತಿರುಗಿ ಬಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಆಗ ಅವರು ತಮ್ಮ ಬಟ್ಟೆಗಳನ್ನು ಹರಿದುಕೊಂಡು ತಮ್ಮ ದುಃಖವನ್ನು ವ್ಯಕ್ತಪಡಿಸಿದರು; ಕತ್ತೆಗಳ ಮೇಲೆ ಚೀಲಗಳನ್ನು ಹೇರಿ ಪಟ್ಟಣಕ್ಕೆ ಹಿಂದಿರುಗಿ ಬಂದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ಸಹೋದರರು ತುಂಬ ದುಃಖದಿಂದ ತಮ್ಮ ಬಟ್ಟೆಗಳನ್ನು ಹರಿದುಕೊಂಡು ತಮ್ಮ ಚೀಲಗಳನ್ನು ಮತ್ತೆ ಕತ್ತೆಗಳ ಮೇಲೇರಿಸಿಕೊಂಡು ನಗರಕ್ಕೆ ಹಿಂತಿರುಗಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಆಗ ಅವರು ತಮ್ಮ ವಸ್ತ್ರಗಳನ್ನು ಹರಿದುಕೊಂಡು, ತಮ್ಮ ತಮ್ಮ ಕತ್ತೆಗಳ ಮೇಲೆ ಚೀಲಗಳನ್ನು ಹೇರಿಕೊಂಡು ಪಟ್ಟಣಕ್ಕೆ ಮರಳಿ ಬಂದರು. ಅಧ್ಯಾಯವನ್ನು ನೋಡಿ |