Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 44:14 - ಕನ್ನಡ ಸತ್ಯವೇದವು J.V. (BSI)

14 ಯೆಹೂದನೂ ಅವನ ಅಣ್ಣತಮ್ಮಂದಿರೂ ಯೋಸೇಫನ ಮನೆಗೆ ಬಂದಾಗ ಅವನು ಇನ್ನೂ ಅಲ್ಲೇ ಇದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಯೆಹೂದನೂ ಅವನ ಅಣ್ಣತಮ್ಮಂದಿರೂ ಯೋಸೇಫನ ಮನೆಗೆ ಬಂದಾಗ ಅವನು ಇನ್ನು ಅಲ್ಲೇ ಇದ್ದನು. ಅವರು ಅವನೆದುರಿಗೆ ಅಡ್ಡಬಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಯೆಹೂದನು ಮತ್ತು ಅವನ ಅಣ್ಣತಮ್ಮಂದಿರು ಜೋಸೆಫನ ಮನೆಗೆ ಹಿಂದಿರುಗಿದಾಗ ಜೋಸೆಫನು ಇನ್ನೂ ಮನೆಯಲ್ಲೇ ಇದ್ದನು. ಅವರು ಅವನಿಗೆ ಅಡ್ಡಬಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಯೆಹೂದ ಮತ್ತು ಅವನ ಸಹೋದರರು ಯೋಸೇಫನ ಮನೆಗೆ ಹಿಂತಿರುಗಿದಾಗ ಯೋಸೇಫನು ಇನ್ನೂ ಅಲ್ಲೇ ಇದ್ದನು. ಸಹೋದರರು ನೆಲದ ಮೇಲೆ ಬಿದ್ದು ತಲೆಬಾಗಿ ನಮಸ್ಕರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಯೆಹೂದನೂ ಅವನ ಸಹೋದರರೂ ಯೋಸೇಫನು ಇನ್ನೂ ಮನೆಯಲ್ಲಿದ್ದಾಗಲೇ, ಅವನ ಮನೆಗೆ ಬಂದು ಮುಂದೆ ಅಡ್ಡಬಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 44:14
5 ತಿಳಿವುಗಳ ಹೋಲಿಕೆ  

ಇದಲ್ಲದೆ ಅಣ್ಣಂದಿರು ತಾವೇ ಬಂದು ಅವನ ಮುಂದೆ ಅಡ್ಡಬಿದ್ದು - ಇಗೋ, ನಾವು ನಿನಗೆ ಗುಲಾಮರು ಅಂದರು.


ತಾವು ಅಲ್ಲೇ ಊಟ ಮಾಡಬೇಕೆಂಬುವ ಸಂಗತಿಯನ್ನು ಅವರು ಕೇಳಿದ್ದರಿಂದ ತಾವು ತಂದಿದ್ದ ಕಾಣಿಕೆಯನ್ನು ಸಿದ್ಧವಾಗಿ ಇಟ್ಟುಕೊಂಡು ಯೋಸೇಫನು ಮಧ್ಯಾಹ್ನದಲ್ಲಿ ಬರುವ ತನಕ ಕಾದು ಕೊಂಡಿದ್ದರು.


ಬೆನ್ಯಾಮೀನನು ಅವರ ಸಂಗಡ ಇರುವದನ್ನು ಯೋಸೇಫನು ಕಂಡು ತನ್ನ ಮನೆವಾರ್ತೆಯವನನ್ನು ಕರಸಿ - ಈ ಮನುಷ್ಯರು ಈ ಹೊತ್ತು ಮಧ್ಯಾಹ್ನ ನನ್ನ ಸಂಗಡ ಊಟಮಾಡಬೇಕಾಗಿದೆ; ಇವರನ್ನು ಮನೆಯೊಳಗೆ ಕರೆದುಕೊಂಡು ಹೋಗಿ ಪಶುವನ್ನು ಕೊಯಿಸಿ ಎಲ್ಲಾ ಸಿದ್ಧಪಡಿಸು ಎಂದು ಅಪ್ಪಣೆಕೊಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು