ಆದಿಕಾಂಡ 44:19 - ಕನ್ನಡ ಸತ್ಯವೇದವು J.V. (BSI)19 ಸ್ವಾವಿುಯು ಸೇವಕರನ್ನು - ನಿಮಗೆ ತಂದೆಯಾಗಲಿ ತಮ್ಮನಾಗಲಿ ಇದ್ದಾನೋ ಎಂದು ಕೇಳಲು ನಾವು - ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ತಾವು ತಮ್ಮ ಸೇವಕರಾದ ನಮ್ಮನ್ನು ಕುರಿತು, ‘ನಿಮಗೆ ತಂದೆಯಾಗಲಿ, ತಮ್ಮನಾಗಲಿ ಇದ್ದಾನೋ?’ ಎಂದು ಕೇಳಲು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ಒಡೆಯರಾದ ತಾವು ಸೇವಕರಾದ ನಮ್ಮನ್ನು, ‘ನಿಮಗೆ ತಂದೆಯಾಗಲಿ, ತಮ್ಮನಾಗಲಿ ಇದ್ದಾರೋ’ ಎಂದು ಕೇಳಿದಿರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ನಾವು ಮೊದಲನೆಯ ಸಲ ಬಂದಿದ್ದಾಗ, ನೀವು ನಮಗೆ, ‘ನಿಮಗೆ ತಂದೆಯಾಗಲಿ ತಮ್ಮನಾಗಲಿ ಇರುವನೇ?’ ಎಂದು ಕೇಳಿದಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ನನ್ನ ಒಡೆಯನೇ, ‘ನಿಮಗೆ ತಂದೆಯೂ ಸಹೋದರರೂ ಇದ್ದಾರೋ,’ ಎಂದು ತನ್ನ ದಾಸರನ್ನು ಕೇಳಲು, ಅಧ್ಯಾಯವನ್ನು ನೋಡಿ |