Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 44:21 - ಕನ್ನಡ ಸತ್ಯವೇದವು J.V. (BSI)

21 ಅದಕ್ಕೆ ನೀನು ಸೇವಕರಾದ ನಮಗೆ - ನಾನು ಆ ಹುಡುಗನನ್ನು ನೋಡಬೇಕು, ಅವನನ್ನು ನನ್ನ ಬಳಿಗೆ ಕರಕೊಂಡು ಬನ್ನಿರಿ ಎಂದು ಅಪ್ಪಣೆಕೊಡಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 “ಅದಕ್ಕೆ ತಾವು, ‘ನಾನು ಆ ಹುಡುಗನನ್ನು ನೋಡಬೇಕು ಅವನನ್ನು ನನ್ನ ಬಳಿಗೆ ಕರೆದುಕೊಂಡು ಬನ್ನಿರಿ’ ಎಂದು ಅಪ್ಪಣೆಕೊಡಲು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಅದಕ್ಕೆ ತಾವು ಸೇವಕರಾದ ನಮಗೆ, “ನಾನು ಆ ಹುಡುಗನನ್ನು ನೋಡಬೇಕು, ಅವನನ್ನು ನನ್ನ ಬಳಿಗೆ ಕರೆದು ತನ್ನಿ,’ ಎಂದು ಅಪ್ಪಣೆಕೊಟ್ಟಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಬಳಿಕ ನೀವು ನಮಗೆ, ‘ಹಾಗಾದರೆ ಆ ಸಹೋದರನನ್ನು ನನ್ನ ಬಳಿಗೆ ಕರೆದುಕೊಂಡು ಬನ್ನಿ, ನಾನು ಅವನನ್ನು ನೋಡಬೇಕು’ ಎಂದು ಹೇಳಿದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 “ಅದಕ್ಕೆ ನೀನು ನಿನ್ನ ದಾಸರಿಗೆ, ‘ನಾನು ಅವನನ್ನು ನೋಡುವ ಹಾಗೆ, ಅವನನ್ನು ನನ್ನ ಬಳಿಗೆ ಕರೆದುಕೊಂಡು ಬನ್ನಿರಿ,’ ಎಂದು ಹೇಳಿದೆಯಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 44:21
7 ತಿಳಿವುಗಳ ಹೋಲಿಕೆ  

ಅದು ಹೌದೋ ಅಲ್ಲವೋ ಗೊತ್ತಾಗುವದಕ್ಕಾಗಿ ನಿಮ್ಮ ತಮ್ಮನು ಬರಬೇಕು; ಅವನು ಬಂದ ಹೊರತು ಫರೋಹನ ಜೀವದಾಣೆ ನೀವು ಇಲ್ಲಿಂದ ಹೊರಟು ಹೋಗಕೂಡದು.


ನನ್ನ ಬಳಿಗೆ ಕರೆದುಕೊಂಡು ಬರಬೇಕು; ಕರೆದುಕೊಂಡು ಬಂದರೆ, ನಿಮ್ಮ ಮಾತನ್ನು ಸತ್ಯವೆಂದು ನಾನು ತಿಳಿದುಕೊಳ್ಳುವದರಿಂದ ನೀವು ಸಾಯುವದಿಲ್ಲ ಅಂದನು. ಅವರು ಆ ಮಾತಿಗೆ ಒಪ್ಪಿದರು.


ಶತ್ರುವಶವಾಗಿ ಸೆರೆಗೆ ಹೋದರೂ ಖಡ್ಗವು ನನ್ನ ಆಜ್ಞಾನುಸಾರ ಅಲ್ಲಿಯೂ ಅವರನ್ನು ಹತಿಸುವದು; ಮೇಲಿಗಲ್ಲ, ಕೇಡಿಗಾಗಿಯೇ ಅವರ ಮೇಲೆ ದೃಷ್ಟಿಯಿಡುವೆನು.


ಇಗೋ, ನಿನ್ನ ಕೈಗೆ ಹಾಕಿದ ಬೇಡಿಗಳನ್ನು ಈ ದಿವಸ ತೆಗೆಸಿದ್ದೇನೆ. ನನ್ನ ಸಂಗಡ ಬಾಬೆಲಿಗೆ ಬರಬೇಕೆಂದು ನಿನಗೆ ಮನಸ್ಸಿದ್ದರೆ ಬಾ; ನಿನ್ನನ್ನು ಕಟಾಕ್ಷಿಸುವೆನು; ನನ್ನ ಸಂಗಡ ಬಾಬೆಲಿಗೆ ಬರುವದಕ್ಕೆ ಮನಸ್ಸಿಲ್ಲದೆ ಹೋದರೆ ನಿಂತುಬಿಡು; ಇಗೋ, ದೇಶವೆಲ್ಲಾ ನಿನ್ನ ಕಣ್ಣೆದುರಿಗಿದೆ; ನಿನಗೆ ಯಾವ ಕಡೆ ಹೋಗುವದು ಸರಿಯೋ ಒಳ್ಳೆದೋ ಆ ಕಡೆಗೆ ಹೋಗು ಎಂದು ಹೇಳಿದನು.


ಅವರನ್ನು ಕಟಾಕ್ಷಿಸಿ ಈ ದೇಶಕ್ಕೆ ತಿರಿಗಿ ಬರಮಾಡುವೆನು; ಅವರನ್ನು ಕಟ್ಟುವೆನು, ಕೆಡವುವದಿಲ್ಲ; ನೆಡುವೆನು, ಕೀಳುವದಿಲ್ಲ.


ಆಗ ಅವನು ಕಣ್ಣೆತ್ತಿ ತನ್ನ ಒಡಹುಟ್ಟಿದ ತಮ್ಮನಾದ ಬೆನ್ಯಾಮೀನನನ್ನು ನೋಡಿ - ನೀವು ಹೇಳಿದ ನಿಮ್ಮ ಕಿರೀ ತಮ್ಮನು ಇವನೋ ಎಂದು ಕೇಳಿ ಅವನಿಗೆ - ಮಗನೇ, ದೇವರ ದಯೆ ನಿನ್ನ ಮೇಲಿರಲಿ ಎಂದು ಹೇಳಿದನು.


ನಾವು ಸ್ವಾವಿುಯವರಿಗೆ - ಆ ಹುಡುಗನು ತನ್ನ ತಂದೆಯನ್ನು ಅಗಲುವದಕ್ಕಾಗುವದಿಲ್ಲ; ಅಗಲಿದರೆ ತಂದೆ ಸತ್ತಾನು ಅಂದೆವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು