ಆದಿಕಾಂಡ 44:23 - ಕನ್ನಡ ಸತ್ಯವೇದವು J.V. (BSI)23 ಅದಕ್ಕೆ - ನಿಮ್ಮ ತಮ್ಮನು ಸಂಗಡ ಬಾರದಿದ್ದರೆ ನೀವು ಇನ್ನೊಂದು ಸಾರಿ ನನ್ನ ಮುಖವನ್ನು ನೋಡಕೂಡದು ಎಂದು ಅಪ್ಪಣೆಕೊಟ್ಟಿಯಷ್ಟೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ಅದಕ್ಕೆ ನೀವು, ‘ನಿಮ್ಮ ತಮ್ಮನು ನಿಮ್ಮ ಸಂಗಡ ಬಾರದಿದ್ದರೆ ನೀವು ಇನ್ನೊಂದು ಸಾರಿ ನನ್ನ ಮುಖವನ್ನು ನೋಡಬಾರದು’ ಎಂದು ಅಪ್ಪಣೆಕೊಟ್ಟಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 ಅದಕ್ಕೆ ತಾವು, 'ನಿಮ್ಮ ತಮ್ಮನು ಬಾರದಿದ್ದರೆ ನೀವು ಮತ್ತೊಮ್ಮೆ ನನ್ನ ಮುಖವನ್ನು ನೋಡಕೂಡದು,’ ಎಂದು ಆಜ್ಞೆಕೊಟ್ಟಿರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್23 ಆದರೆ ನೀವು ನಮಗೆ, ‘ನೀವು ಆ ಕಿರಿಯ ಸಹೋದರನನ್ನು ಕರೆದುಕೊಂಡು ಬರಲೇಬೇಕು; ಇಲ್ಲವಾದರೆ, ನಾನು ನಿಮಗೆ ದವಸಧಾನ್ಯಗಳನ್ನು ಮತ್ತೆ ಮಾರುವುದಿಲ್ಲ’ ಎಂದು ಹೇಳಿದಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ23 ಆಗ ನೀವು ನಿನ್ನ ದಾಸರಿಗೆ, ‘ನಿಮ್ಮ ಚಿಕ್ಕ ತಮ್ಮನು ನಿಮ್ಮ ಸಂಗಡ ಇಲ್ಲಿಗೆ ಬಾರದಿದ್ದರೆ, ಇನ್ನು ಮೇಲೆ ನನ್ನ ಮುಖವನ್ನು ನೋಡಬಾರದು,’ ಎಂದು ಹೇಳಿದೆ. ಅಧ್ಯಾಯವನ್ನು ನೋಡಿ |