ಆದಿಕಾಂಡ 44:25 - ಕನ್ನಡ ಸತ್ಯವೇದವು J.V. (BSI)25 ನಮ್ಮ ತಂದೆ - ನೀವು ತಿರಿಗಿ ಹೋಗಿ ನಮಗೆ ಧಾನ್ಯವನ್ನು ಕೊಂಡುಕೊಂಡು ಬನ್ನಿರಿ ಎಂದು ಹೇಳಿದಾಗ ನಾವು ಆತನಿಗೆ - ಹೇಗೆ ಹೋಗುವದು? ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 “ನಮ್ಮ ತಂದೆಯು, ‘ನೀವು ಪುನಃ ಹೋಗಿ ನಮಗೆ ಧಾನ್ಯವನ್ನು ಕೊಂಡು ಕೊಂಡು ಬನ್ನಿ’ ಎಂದು ಹೇಳಿದಾಗ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)25 ನಮ್ಮ ತಂದೆ, ‘ನೀವು ಇನ್ನೊಮ್ಮೆ ಹೋಗಿ ಧಾನ್ಯ ಕೊಂಡುಕೊಂಡು ಬನ್ನಿ’ ಎಂದಾಗ, ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್25 “ಸ್ವಲ ಸಮಯದ ನಂತರ ನಮ್ಮ ತಂದೆಯು, ‘ಮತ್ತೆ ಹೋಗಿ ಇನ್ನು ಸ್ವಲ್ಪ ಆಹಾರವನ್ನು ನಮಗಾಗಿ ಕೊಂಡುಕೊಂಡು ಬನ್ನಿ’ ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ25 “ನಮ್ಮ ತಂದೆಯು, ‘ನೀವು ತಿರುಗಿ ಹೋಗಿ, ನಮಗೆ ಸ್ವಲ್ಪ ಆಹಾರವನ್ನು ಕೊಂಡುಕೊಳ್ಳಿರಿ,’ ಎಂದನು. ಅಧ್ಯಾಯವನ್ನು ನೋಡಿ |