ಆದಿಕಾಂಡ 44:28 - ಕನ್ನಡ ಸತ್ಯವೇದವು J.V. (BSI)28 ಅವರಲ್ಲಿ ಒಬ್ಬನು ನನ್ನ ಬಳಿಯಿಂದ ಹೊರಟುಹೋದನು; ಅವನು ಸಂದೇಹವಿಲ್ಲದೆ ಮೃಗದಿಂದ ಸೀಳಿಹಾಕಲ್ಪಟ್ಟಿರಬೇಕೆಂದು ತಿಳುಕೊಂಡೆನು; ಅಂದಿನಿಂದ ನಾನು ಅವನನ್ನು ಕಾಣಲಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201928 ಅವರಲ್ಲಿ ಒಬ್ಬನು ನನ್ನ ಬಳಿಯಿಂದ ಹೊರಟು ಹೋದನು. ಅವನು ಸಂದೇಹವಿಲ್ಲದೆ ಮೃಗದಿಂದ ಸೀಳಿ ಹಾಕಲ್ಪಟ್ಟಿರಬೇಕೆಂದು ತಿಳಿದೆನು. ಅಂದಿನಿಂದ ನಾನು ಅವನನ್ನು ಕಾಣಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)28 ಅವರಲ್ಲಿ ಒಬ್ಬನು ನನ್ನನ್ನು ಬಿಟ್ಟು ಹೊರಟುಹೋದ; ಅವನು ನಿಸ್ಸಂದೇಹವಾಗಿ ಕಾಡುಮೃಗದಿಂದ ಸೀಳಿಹಾಕಲ್ಪಟ್ಟಿರಬೇಕು ಎಂದು ತಿಳಿದುಕೊಂಡೆ; ಅಂದಿನಿಂದ ಅವನನ್ನು ನಾನು ಕಂಡಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್28 ನಾನು ಒಬ್ಬ ಮಗನನ್ನು ಕಳುಹಿಸಿಕೊಟ್ಟಾಗ, ಅವನು ಕ್ರೂರ ಪ್ರಾಣಿಯಿಂದ ಕೊಲ್ಲಲ್ಪಟ್ಟನು; ಇಂದಿನ ತನಕ ನಾನು ಅವನನ್ನು ನೋಡಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ28 ಒಬ್ಬನು ನನ್ನ ಬಳಿಯಿಂದ ಹೋಗಿ ಬಿಟ್ಟನು. “ಅವನು ನಿಶ್ಚಯವಾಗಿ ಕಾಡುಮೃಗದಿಂದ ಸೀಳಿ ಸತ್ತಿರಬೇಕು,” ಎಂದು ಹೇಳಿದಿರಿ. ಅವನನ್ನು ನಾನು ಈ ದಿನದವರೆಗೂ ನೋಡಲಿಲ್ಲ. ಅಧ್ಯಾಯವನ್ನು ನೋಡಿ |