ಆದಿಕಾಂಡ 44:3 - ಕನ್ನಡ ಸತ್ಯವೇದವು J.V. (BSI)3 ಬೆಳಿಗ್ಗೆ ಹೊತ್ತು ಮೂಡುವಾಗ ಆ ಮನುಷ್ಯರು ಅಪ್ಪಣೆ ಪಡೆದು ಕತ್ತೆಗಳನ್ನು ಹೊಡಕೊಂಡು ಹೊರಟು ಹೋದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಅವರೆಲ್ಲರೂ ಬೆಳಿಗ್ಗೆ ಹೊತ್ತು ಮೂಡುವಾಗ ಅಪ್ಪಣೆ ಪಡೆದು, ಕತ್ತೆಗಳ ಸಹಿತವಾಗಿ ಹೊರಟುಹೋದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಬೆಳಿಗ್ಗೆ, ಹೊತ್ತು ಮೂಡುವಾಗಲೆ, ಆ ಜನರು ಅಪ್ಪಣೆಪಡೆದು, ಕತ್ತೆಗಳನ್ನು ಹೊಡೆದುಕೊಂಡು ಹೊರಟು ಹೋದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ಮರುದಿನ ಮುಂಜಾನೆ ಸಹೋದರರನ್ನು ಮತ್ತು ಅವರ ಕತ್ತೆಗಳನ್ನು ಅವರ ದೇಶಕ್ಕೆ ಮರಳಿ ಕಳುಹಿಸಲಾಯಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಸೂರ್ಯೋದಯವಾದಾಗ ಆ ಮನುಷ್ಯರನ್ನು ತಮ್ಮ ಕತ್ತೆಗಳ ಸಹಿತವಾಗಿ ಕಳುಹಿಸಲಾಯಿತು. ಅಧ್ಯಾಯವನ್ನು ನೋಡಿ |