ಆದಿಕಾಂಡ 45:12 - ಕನ್ನಡ ಸತ್ಯವೇದವು J.V. (BSI)12 ನಾನು ಸ್ವತಃ ನಿಮ್ಮ ಸಂಗಡ ಮಾತಾಡಿದ್ದೇನಲ್ಲಾ; ಅದಕ್ಕೆ ನೀವೇ ಸಾಕ್ಷಿ, ನನ್ನ ಒಡಹುಟ್ಟಿದವನಾದ ಬೆನ್ಯಾಮೀನನೂ ಸಾಕ್ಷಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 “ನಾನು ಸ್ವತಃ ನಿಮ್ಮ ಸಂಗಡ ಮಾತನಾಡಿದ್ದೆನಲ್ಲಾ. ಅದಕ್ಕೆ ನೀವೇ ಸಾಕ್ಷಿ. ನನ್ನ ಒಡಹುಟ್ಟಿದವನಾದ ಬೆನ್ಯಾಮೀನನೂ ಸಾಕ್ಷಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 “ನಾನೇ ಖುದ್ದಾಗಿ ನಿಮ್ಮ ಸಂಗಡ ಮಾತಾಡಿದ್ದೇನೆ; ಅದಕ್ಕೆ ನೀವೂ ಸಾಕ್ಷಿ: ನನ್ನ ಒಡಹುಟ್ಟಿದ ಬೆನ್ಯಾಮೀನನೂ ಸಾಕ್ಷಿ: ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ಯೋಸೇಫನು ತನ್ನ ಸಹೋದರರೊಂದಿಗೆ ಮಾತನ್ನು ಮುಂದುವರಿಸಿ, “ನಾನೇ ಯೋಸೇಫನೆಂದು ನಿಮಗೆ ಈಗ ಗೊತ್ತಾಗಿದೆ; ನಿಮ್ಮ ತಮ್ಮನಾದ ಬೆನ್ಯಾಮೀನನಿಗೂ ಗೊತ್ತಾಗಿದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 “ನಿಮ್ಮ ಸಂಗಡ ಮಾತನಾಡುವುದು ನನ್ನ ಬಾಯಿಯೇ ಎಂದು ನಿಮ್ಮ ಕಣ್ಣುಗಳೂ, ನನ್ನ ಸಹೋದರ ಬೆನ್ಯಾಮೀನನ ಕಣ್ಣುಗಳೂ ನೋಡಿವೆ. ಅಧ್ಯಾಯವನ್ನು ನೋಡಿ |