ಆದಿಕಾಂಡ 45:22 - ಕನ್ನಡ ಸತ್ಯವೇದವು J.V. (BSI)22 ಇದಲ್ಲದೆ ಪ್ರತಿಯೊಬ್ಬನಿಗೂ ಶ್ರೇಷ್ಠ ವಸ್ತ್ರಗಳನ್ನೂ ಕೊಟ್ಟನು; ಬೆನ್ಯಾಮೀನನಿಗೋ ಮುನ್ನೂರು ರೂಪಾಯಿಗಳನ್ನೂ ಐದು ಶ್ರೇಷ್ಠ ವಸ್ತ್ರಗಳನ್ನೂ ಕೊಟ್ಟನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ಇದಲ್ಲದೆ ಪ್ರತಿಯೊಬ್ಬನಿಗೂ ಶ್ರೇಷ್ಠ ವಸ್ತ್ರಗಳನ್ನು ಕೊಟ್ಟನು. ಬೆನ್ಯಾಮೀನನಿಗೋ ಮುನ್ನೂರು ಬೆಳ್ಳಿ ನಾಣ್ಯಗಳನ್ನೂ ಹಾಗೂ ಐದು ಶ್ರೇಷ್ಠ ವಸ್ತ್ರಗಳನ್ನೂ ಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ಅದೂ ಅಲ್ಲದೆ, ಪ್ರತಿಯೊಬ್ಬನಿಗೂ ಶ್ರೇಷ್ಠವಾದ ಹೊಸ ಬಟ್ಟೆಗಳನ್ನು ಕೊಟ್ಟನು. ಬೆನ್ಯಾಮೀನನಿಗಾದರೋ ಮುನ್ನೂರು ಬೆಳ್ಳಿನಾಣ್ಯಗಳನ್ನು ಹಾಗು ಐದು ಶ್ರೇಷ್ಠವಾದ ಹೊಸಬಟ್ಟೆಗಳನ್ನು ಕೊಟ್ಟನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್22 ಯೋಸೇಫನು ಪ್ರತಿಯೊಬ್ಬ ಸಹೋದರನಿಗೂ ಒಂದೊಂದು ಜೊತೆ ಸುಂದರವಾದ ಉಡುಪುಗಳನ್ನು ಕೊಟ್ಟನು. ಆದರೆ ಬೆನ್ಯಾಮೀನನಿಗೆ ಮಾತ್ರ ಐದು ಜೊತೆ ಸುಂದರವಾದ ಉಡುಪುಗಳನ್ನೂ ಮುನ್ನೂರು ಬೆಳ್ಳಿಯ ನಾಣ್ಯಗಳನ್ನೂ ಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 ಅವರೆಲ್ಲರಿಗೆ ಬದಲು ವಸ್ತ್ರಗಳನ್ನೂ, ಬೆನ್ಯಾಮೀನನಿಗೆ ಮುನ್ನೂರು ಬೆಳ್ಳಿಯ ನಾಣ್ಯಗಳನ್ನೂ, ಐದು ಬದಲು ವಸ್ತ್ರಗಳನ್ನೂ ಕೊಟ್ಟನು. ಅಧ್ಯಾಯವನ್ನು ನೋಡಿ |