Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 46:10 - ಕನ್ನಡ ಸತ್ಯವೇದವು J.V. (BSI)

10 ಸಿಮೆಯೋನನ ಮಕ್ಕಳಾದ ಯೆಮೂವೇಲ್ ಯಾಮೀನ್ ಓಹದ್ ಯಾಕೀನ್ ಚೋಹರ್ ಮತ್ತು ಕಾನಾನ್ಯ ಹೆಂಗಸಿನಲ್ಲಿ ಹುಟ್ಟಿದ ಸೌಲ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಸಿಮೆಯೋನನ ಮಕ್ಕಳು: ಯೆಮೂವೇಲ್, ಯಾಮೀನ್, ಓಹದ್, ಯಾಕೀನ್, ಚೋಹರ್ ಮತ್ತು ಕಾನಾನ್ಯ ಸ್ತ್ರೀಯಲ್ಲಿ ಹುಟ್ಟಿದ ಸೌಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಸಿಮೆಯೋನನ ಮಕ್ಕಳು - ಯೆಮೂವೇಲ್, ಯಾಮೀನ್, ಓಹದ್, ಯಾಕೀನ್, ಚೋಹರ್ ಮತ್ತು ಕಾನಾನ್ಯ ಮಹಿಳೆಯಲ್ಲಿ ಹುಟ್ಟಿದ ಸೌಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಸಿಮೆಯೋನನ ಮಕ್ಕಳು: ಯೆಮೂವೇಲ್, ಯಾಮೀನ್, ಓಹದ್, ಯಾಕೀನ್, ಚೋಹರ್ ಮತ್ತು ಕಾನಾನ್ಯ ಸ್ತ್ರೀಯಲ್ಲಿ ಹುಟ್ಟಿದ ಸೌಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಸಿಮೆಯೋನನ ಮಕ್ಕಳು: ಯೆಮೂಯೇಲ್, ಯಾಮೀನ್, ಓಹದ್, ಯಾಕೀನ್, ಚೋಹರ್ ಮತ್ತು ಕಾನಾನ್ಯಳ ಮಗನಾದ ಸೌಲ ಎಂಬುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 46:10
14 ತಿಳಿವುಗಳ ಹೋಲಿಕೆ  

ಸಿಮೆಯೋನನಿಗೆ ಯೆಮೂಯೇಲ್ ಯಾಮೀನ್ ಓಹದ್ ಯಾಕೀನ್ ಚೋಹರ್ ಮತ್ತು ಕಾನಾನ್ಯ ಸ್ತ್ರೀಯಲ್ಲಿ ಹುಟ್ಟಿದ ಸೌಲ ಎಂಬವರು ಮಕ್ಕಳು. ಇವರೇ ಸಿಮೆಯೋನನಿಂದುಂಟಾದ ಗೋತ್ರಗಳಿಗೆ ಮೂಲಪುರುಷರು.


ಆಕೆ ತಿರಿಗಿ ಗರ್ಭಿಣಿಯಾಗಿ ಗಂಡು ಮಗುವನ್ನು ಹೆತ್ತು - ನಾನು ಗಂಡನ ಅಲಕ್ಷ್ಯಕ್ಕೆ ಗುರಿಯಾದೆನೆಂದು ಯೆಹೋವನು ತಿಳಿದಿದ್ದರಿಂದ ಈ ಮಗುವನ್ನೂ ದಯಪಾಲಿಸಿದನೆಂದು ಹೇಳಿ ಅದಕ್ಕೆ ಸಿಮೆಯೋನ್ ಎಂದು ಹೆಸರಿಟ್ಟಳು.


ಇಸ್ರಾಯೇಲನ ಮಕ್ಕಳು ಯಾರಂದರೆ - ರೂಬೇನ್, ಸಿಮೆಯೋನ್, ಲೇವಿ, ಯೆಹೂದ,


ಸಿಮೆಯೋನ್ ಕುಲದಿಂದ ಚೂರೀಷದ್ದೈಯ ಮಗನಾದ ಶೆಲುಮೀಯೇಲ್,


ಯಾಕೋಬನು ಸಿಮೆಯೋನ್ ಲೇವಿಯರಿಗೆ - ನೀವು ಈ ದೇಶದ ನಿವಾಸಿಗಳಾದ ಕಾನಾನ್ಯರಲ್ಲಿಯೂ ಪೆರಿಜೀಯರಲ್ಲಿಯೂ ನನ್ನ ಹೆಸರು ದುರ್ವಾಸನೆಯಾಗುವಂತೆ ಮಾಡಿ ನನ್ನನ್ನು ಅಪಾಯಕ್ಕೆ ಗುರಿಮಾಡಿದ್ದೀರಿ. ನನಗಿರುವ ಜನರು ಸ್ವಲ್ಪವೇ; ಈ ದೇಶದವರು ಒಟ್ಟಾಗಿ ನನ್ನ ಮೇಲೆ ಬಂದು ನನ್ನನ್ನು ಹೊಡೆದರೆ ನಾನೂ ನನ್ನ ಮನೆಯವರೆಲ್ಲರೂ ನಾಶವಾಗುವೆವು ಅಲ್ಲವೇ ಎಂದು ಹೇಳಲು


ಮೂರನೆಯ ದಿನದಲ್ಲಿ ಅವರು ಗಾಯದಿಂದ ಬಹು ಬಾಧೆಪಡುತ್ತಿರುವಾಗ ಯಾಕೋಬನ ಮಕ್ಕಳಲ್ಲಿ ದೀನಳ ಅಣ್ಣಂದಿರಾದ ಸಿಮೆಯೋನ್, ಲೇವಿ ಎಂಬ ಇಬ್ಬರು ಕೈಯಲ್ಲಿ ಕತ್ತಿಹಿಡುಕೊಂಡು ನಿರ್ಭಯವಾಗಿದ್ದ ಆ ಊರಿನವರ ಮೇಲೆ ಬಿದ್ದು


ಆಗ ಇಸಾಕನು ಯಾಕೋಬನನ್ನು ಕರೆದು ಅವನಿಗೆ - ನೀನು ಕಾನಾನ್ಯರ ಹೆಣ್ಣನ್ನು ಮದುವೆಮಾಡಿಕೊಳ್ಳಬೇಡ;


ರೂಬೇನನ ಮಕ್ಕಳಾದ ಹನೋಕ್ ಫಲ್ಲೂ ಹೆಚ್ರೋನ್ ಕರ್ಮೀ;


ಲೇವಿಯ ಮಕ್ಕಳಾದ ಗೇರ್ಷೋನ್ ಕೆಹಾತ್ ಮೆರಾರೀ;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು