Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 46:17 - ಕನ್ನಡ ಸತ್ಯವೇದವು J.V. (BSI)

17 ಆಶೇರನ ಮಕ್ಕಳಾದ ಇಮ್ನಾ ಇಷ್ವಾ ಇಷ್ವೀ ಬೆರೀಗಾ ಇವರ ತಂಗಿಯಾದ ಸೆರಹ; ಬೆರೀಗನ ಮಕ್ಕಳಾದ ಹೆಬೆರ್ ಮಲ್ಕೀಯೇಲ್, -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಆಶೇರನ ಮಕ್ಕಳು: ಇಮ್ನಾ, ಇಷ್ವಾ, ಇಷ್ವೀ, ಬೆರೀಗಾ, ಇವರ ತಂಗಿಯಾದ ಸೆರಹ; ಬೆರೀಗನ ಮಕ್ಕಳಾದ ಹೆಬೆರ್, ಮಲ್ಕೀಯೇಲ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಅಶೇರನ ಮಕ್ಕಳು - ಇಮ್ನಾ, ಇಷ್ವಾ, ಇಷಿವೀ, ಬೆರೀಗಾ ಮತ್ತು ಇವರ ತಂಗಿ ಸೆರಹ; ಬೆರೀಗಾನ ಮಕ್ಕಳು - ಹೆಬೆರ್ ಮತ್ತು ಮಲ್ಕೀಯೇಲ್;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಆಶೇರನ ಮಕ್ಕಳು: ಇಮ್ನಾ, ಇಷ್ವಾ, ಇಷ್ವೀ, ಬೆರೀಗಾ ಮತ್ತು ಇವರ ತಂಗಿಯಾದ ಸೆರಹ. ಬೆರೀಗನ ಗಂಡುಮಕ್ಕಳು: ಹೆಬೆರ್ ಮತ್ತು ಮಲ್ಕೀಯೇಲ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಆಶೇರನ ಮಕ್ಕಳು: ಇಮ್ನಾ, ಇಷ್ವಾ, ಇಷ್ವೀ, ಬೆರೀಯ ಮತ್ತು ಅವರ ಸಹೋದರಿಯಾದ ಸೆರಹ. ಬೆರೀಗನ ಪುತ್ರರು: ಹೆಬೆರ, ಮಲ್ಕೀಯೇಲ್ ಎಂಬುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 46:17
10 ತಿಳಿವುಗಳ ಹೋಲಿಕೆ  

ಆಶೇರನಿಗೆ ಧಾನ್ಯಸಮೃದ್ಧಿಯಾಗುವದು; ಅವನಲ್ಲಿ ರಾಜಭೋಗ್ಯವಾದ ಪದಾರ್ಥಗಳು ದೊರಕುವವು.


ಲೇಯಳು - ನಾನು ಧನ್ಯಳಾದೆ; ಸ್ತ್ರೀಯರು ನನ್ನನ್ನು ಧನ್ಯಳೆಂದು ಹೊಗಳುವರು ಎಂದು ಹೇಳಿ ಅದಕ್ಕೆ ಆಶೇರೆಂದು ಹೆಸರಿಟ್ಟಳು.


ಇಸ್ಸಾಕಾರ್, ಜೆಬುಲೂನ್, ದಾನ್, ಯೋಸೇಫ್, ಬೆನ್ಯಾಮೀನ್, ನಫ್ತಾಲಿ, ಗಾದ್, ಆಶೇರ್, ಇವರೇ.


ಆಶೇರ್ ಕುಲದ ವಿಷಯದಲ್ಲಿ ಹೀಗಂದನು - ಪುತ್ರಶ್ರೇಷ್ಠರಾದ ಆಶೇರ್ಯರು ಭಾಗ್ಯವನ್ನು ಹೊಂದಲಿ; ಅವರು ಸಹೋದರರ ದಯೆಯನ್ನು ಪಡೆಯಲಿ; ಅವರು ಎಣ್ಣೆಯಲ್ಲೇ ಕಾಲನ್ನು ಅದ್ದಲಿ.


ಆಶೇರ್ ಕುಲದಿಂದ ಒಕ್ರಾನನ ಮಗನಾದ ಪಗೀಯೇಲ್,


ಗಾದ್, ಆಶೇರ್ ಇವರಿಬ್ಬರು ಲೇಯಳ ದಾಸಿಯಾದ ಜಿಲ್ಪಳಲ್ಲಿ ಹುಟ್ಟಿದವರು. ಪದ್ದನ್ಅರಾವಿುನಲ್ಲಿ ಯಾಕೋಬನಿಗೆ ಹುಟ್ಟಿದ ಮಕ್ಕಳು ಇವರೇ.


ಇವರು ಲಾಬಾನನು ತನ್ನ ಮಗಳಾದ ಲೇಯಳಿಗೆ ಕೊಟ್ಟ ಜಿಲ್ಪಳ ಸಂತತಿಯವರು. ಈಕೆಯಿಂದ ಯಾಕೋಬನಿಗಾದ ಮಕ್ಕಳೂ ಮೊಮ್ಮಕ್ಕಳೂ ಹದಿನಾರು ಮಂದಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು