ಆದಿಕಾಂಡ 46:18 - ಕನ್ನಡ ಸತ್ಯವೇದವು J.V. (BSI)18 ಇವರು ಲಾಬಾನನು ತನ್ನ ಮಗಳಾದ ಲೇಯಳಿಗೆ ಕೊಟ್ಟ ಜಿಲ್ಪಳ ಸಂತತಿಯವರು. ಈಕೆಯಿಂದ ಯಾಕೋಬನಿಗಾದ ಮಕ್ಕಳೂ ಮೊಮ್ಮಕ್ಕಳೂ ಹದಿನಾರು ಮಂದಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಇವರೆಲ್ಲರು ಲಾಬಾನನು ತನ್ನ ಮಗಳಾದ ಲೇಯಳಿಗೆ ಕೊಟ್ಟ ಜಿಲ್ಪಳ ಸಂತತಿಯವರು. ಈಕೆಯಿಂದ ಯಾಕೋಬನಿಗಾದ ಮಕ್ಕಳೂ ಮೊಮ್ಮಕ್ಕಳೂ ಹದಿನಾರು ಮಂದಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ಇವರು ಲಾಬಾನನು ತನ್ನ ಮಗಳಾದ ಲೇಯಳಿಗೆ ದಾಸಿಯಾಗಿ ಕೊಟ್ಟ ಜಿಲ್ಪಳ ಸಂತತಿಯವರು. ಈಕೆಯಿಂದ ಯಕೋಬನಿಗಾದ ಮಕ್ಕಳು ಮತ್ತು ಮೊಮ್ಮಕ್ಕಳು ಒಟ್ಟು ಹದಿನಾರು ಮಂದಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ಲಾಬಾನನು ತನ್ನ ಮಗಳಾದ ಲೇಯಳಿಗೆ ಜಿಲ್ಪ ಎಂಬ ದಾಸಿಯನ್ನು ಕೊಟ್ಟಿದ್ದನು. ಲೇಯಾಳು ಜಿಲ್ಪಳನ್ನು ಯಾಕೋಬನಿಗೆ ಕೊಟ್ಟಿದ್ದಳು. ಜಿಲ್ಪಳ ಕುಟುಂಬದಲ್ಲಿ ಒಟ್ಟು ಹದಿನಾರು ಮಂದಿಯಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ಲಾಬಾನನು ತನ್ನ ಮಗಳಾದ ಲೇಯಳಿಗೆ ಕೊಟ್ಟ ಜಿಲ್ಪಳ ಮಕ್ಕಳು ಇವರೇ. ಈಕೆಯಿಂದ ಯಾಕೋಬನಿಗಾದ ಮಕ್ಕಳು ಮತ್ತು ಮೊಮ್ಮಕ್ಕಳು ಒಟ್ಟು ಹದಿನಾರು ಮಂದಿ. ಅಧ್ಯಾಯವನ್ನು ನೋಡಿ |