ಆದಿಕಾಂಡ 46:19 - ಕನ್ನಡ ಸತ್ಯವೇದವು J.V. (BSI)19 ಯಾಕೋಬನ ಹೆಂಡತಿಯಾದ ರಾಹೇಲಳ ಮಕ್ಕಳು ಯೋಸೇಫ್ ಬೆನ್ಯಾಮೀನ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಯಾಕೋಬನ ಹೆಂಡತಿಯಾದ ರಾಹೇಲಳ ಮಕ್ಕಳು ಯೋಸೇಫ್, ಬೆನ್ಯಾಮೀನ್. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ಯಕೋಬನ ಹೆಂಡತಿಯಾದ ರಾಖೇಲಳ ಮಕ್ಕಳು - ಜೋಸೆಫ್ ಮತ್ತು ಬೆನ್ಯಾಮೀನ್. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ಬೆನ್ಯಾಮೀನನು ಸಹ ಯಾಕೋಬನೊಂದಿಗಿದ್ದನು. ಬೆನ್ಯಾಮೀನನು ಯಾಕೋಬ ಮತ್ತು ರಾಹೇಲಳ ಮಗನು. (ಯೋಸೇಫನು ಸಹ ರಾಹೇಲಳ ಮಗ. ಆದರೆ ಯೋಸೇಫನು ಈಗಾಗಲೇ ಈಜಿಪ್ಟಿನಲ್ಲಿದ್ದನು.) ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ಯಾಕೋಬನ ಹೆಂಡತಿಯಾದ ರಾಹೇಲಳ ಪುತ್ರರು: ಯೋಸೇಫ್, ಬೆನ್ಯಾಮೀನ್ ಎಂಬುವರು. ಅಧ್ಯಾಯವನ್ನು ನೋಡಿ |