ಆದಿಕಾಂಡ 46:27 - ಕನ್ನಡ ಸತ್ಯವೇದವು J.V. (BSI)27 ಅವರಲ್ಲದೆ ಐಗುಪ್ತದೇಶದಲ್ಲಿ ಯೋಸೇಫನಿಗೆ ಹುಟ್ಟಿದವರು ಇಬ್ಬರು. ಐಗುಪ್ತದೇಶಕ್ಕೆ ಹೋದ ಯಾಕೋಬನ ಕುಟುಂಬದವರೆಲ್ಲರು ಒಟ್ಟಾಗಿ ಎಪ್ಪತ್ತು ಮಂದಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201927 ಅವರಲ್ಲದೆ ಐಗುಪ್ತ ದೇಶದಲ್ಲಿ ಯೋಸೇಫನಿಗೆ ಹುಟ್ಟಿದವರು ಇಬ್ಬರು. ಐಗುಪ್ತ ದೇಶಕ್ಕೆ ಹೋದ ಯಾಕೋಬನ ಕುಟುಂಬದವರೆಲ್ಲರು ಒಟ್ಟು ಎಪ್ಪತ್ತು ಮಂದಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)27 ಅವರಲ್ಲದೆ ಈಜಿಪ್ಟ್ ದೇಶದಲ್ಲಿ ಜೋಸೆಫನಿಗೆ ಹುಟ್ಟಿದವರು ಇಬ್ಬರು. ಈಜಿಪ್ಟ್ ದೇಶಕ್ಕೆ ಹೋದ ಯಕೋಬನ ಕುಟುಂಬದವರೆಲ್ಲರು ಒಟ್ಟಾಗಿ ಎಪ್ಪತ್ತು ಮಂದಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್27 ಅಲ್ಲಿ ಯೋಸೇಫನ ಇಬ್ಬರು ಗಂಡುಮಕ್ಕಳು ಸಹ ಇದ್ದರು. ಅವರು ಈಜಿಪ್ಟಿನಲ್ಲಿ ಹುಟ್ಟಿದವರು. ಆದ್ದರಿಂದ ಈಜಿಪ್ಟಿಗೆ ಬಂದ ಯಾಕೋಬನ ಕುಟುಂಬದವರು ಒಟ್ಟು ಎಪ್ಪತ್ತು ಮಂದಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ27 ಅವರಲ್ಲದೆ ಈಜಿಪ್ಟಿನಲ್ಲಿ ಯೋಸೇಫನಿಗೆ ಇಬ್ಬರು ಪುತ್ರರು ಹುಟ್ಟಿದರು. ಯಾಕೋಬನ ಮನೆಯವರಾಗಿ ಈಜಿಪ್ಟಿಗೆ ಹೋದ ಜನರೆಲ್ಲಾ ಸೇರಿ ಒಟ್ಟು ಎಪ್ಪತ್ತು ಮಂದಿ. ಅಧ್ಯಾಯವನ್ನು ನೋಡಿ |