ಆದಿಕಾಂಡ 46:8 - ಕನ್ನಡ ಸತ್ಯವೇದವು J.V. (BSI)8 ಇಸ್ರಾಯೇಲನೆಂಬ ಯಾಕೋಬನು ತನ್ನ ಮಕ್ಕಳೊಡನೆ ಐಗುಪ್ತದೇಶಕ್ಕೆ ಬಂದಾಗ ಅವನಿಗಿದ್ದ ಸಂತಾನದವರ ವಿವರಣೆ. ಯಾಕೋಬನ ಚೊಚ್ಚಲ ಮಗನು ರೂಬೇನನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಐಗುಪ್ತ ದೇಶಕ್ಕೆ ಬಂದು ಸೇರಿದ ಇಸ್ರಾಯೇಲನ ಮಕ್ಕಳ ಹೆಸರುಗಳು: ಯಾಕೋಬನು ಮತ್ತು ಅವನ ಚೊಚ್ಚಲ ಮಗನಾದ ರೂಬೇನನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಈಜಿಪ್ಟಿಗೆ ಬಂದು ಸೇರಿದ ಯಕೋಬನ ಮತ್ತು ಅವನ ಮಕ್ಕಳಾದ ಇಸ್ರಯೇಲರ ಹೆಸರುಗಳು ಇವು - ಯಕೋಬನ ಜೇಷ್ಠ ಪುತ್ರ ರೂಬೇನನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ಇಸ್ರೇಲನ ಸಂಗಡ ಈಜಿಪ್ಟಿಗೆ ಹೋದ ಅವನ ಮಕ್ಕಳ ಮತ್ತು ಕುಟುಂಬದವರ ಹೆಸರುಗಳು ಇಂತಿವೆ: ಯಾಕೋಬನ ಮೊದಲನೆಯ ಮಗ ರೂಬೇನನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಈಜಿಪ್ಟಿಗೆ ಬಂದ ಇಸ್ರಾಯೇಲರ ಮಕ್ಕಳು ಎಂದರೆ, ಯಾಕೋಬನ ಹಾಗೂ ಅವನ ಸಂತತಿಯರ ಹೆಸರುಗಳು: ಯಾಕೋಬನ ಚೊಚ್ಚಲ ಮಗ ರೂಬೇನನು. ಅಧ್ಯಾಯವನ್ನು ನೋಡಿ |