ಆದಿಕಾಂಡ 48:10 - ಕನ್ನಡ ಸತ್ಯವೇದವು J.V. (BSI)10 ಇಸ್ರಾಯೇಲನು ವೃದ್ಧಾಪ್ಯದಿಂದ ಮೊಬ್ಬುಕಣ್ಣುಳ್ಳವನಾಗಿ ನೋಡಲಾರದೆ ಇದ್ದನು. ಯೋಸೇಫನು ಅವರನ್ನು ಅವನ ಬಳಿಗೆ ಕರಕೊಂಡು ಬರಲು ಅವನು ಅವರನ್ನು ಮುದ್ದಿಟ್ಟು ಅಪ್ಪಿಕೊಂಡನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಇಸ್ರಾಯೇಲನು ವೃದ್ಧಾಪ್ಯದಿಂದ ಮೊಬ್ಬು ಕಣ್ಣುಳ್ಳವನಾಗಿ ನೋಡಲಾರದೆ ಇದ್ದನು. ಯೋಸೇಫನು ಅವರನ್ನು ಅವನ ಬಳಿಗೆ ಕರೆದುಕೊಂಡು ಬರಲು ಅವನು ಅವರನ್ನು ಮುದ್ದಿಟ್ಟು ಅಪ್ಪಿಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ವೃದ್ಧಾಪ್ಯದ ನಿಮಿತ್ತ ಯಕೋಬನ ಕಣ್ಣು ಮೊಬ್ಬಾಗಿತ್ತು. ಜೋಸೆಫನು ಆ ಮಕ್ಕಳನ್ನು ಹತ್ತಿರಕ್ಕೆ ತಂದಾಗ ಅವರನ್ನು ಮುದ್ದಿಟ್ಟು ಅಪ್ಪಿಕೊಂಡನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಇಸ್ರೇಲನಿಗೆ ತುಂಬ ವಯಸ್ಸಾಗಿತ್ತು. ಅವನಿಗೆ ಕಣ್ಣು ಸರಿಯಾಗಿ ಕಾಣುತ್ತಿರಲಿಲ್ಲ. ಆದ್ದರಿಂದ ಯೋಸೇಫನು ಅವರನ್ನು ತಂದೆಯ ಬಳಿಗೆ ಕರೆದುಕೊಂಡು ಬಂದನು. ಇಸ್ರೇಲನು ಆ ಹುಡುಗರನ್ನು ಅಪ್ಪಿಕೊಂಡು ಮುದ್ದಿಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಇಸ್ರಾಯೇಲನು ಮುದುಕನಾಗಿದ್ದದ್ದರಿಂದ, ಅವನ ಕಣ್ಣುಗಳು ಕಾಣದಷ್ಟು ಮಬ್ಬಾಗಿದ್ದವು. ಯೋಸೇಫನು ಅವರನ್ನು ಅವನ ಸಮೀಪಕ್ಕೆ ತಂದಾಗ, ಅವನು ಅವರನ್ನು ಮುದ್ದಿಟ್ಟು, ಅಪ್ಪಿಕೊಂಡನು. ಅಧ್ಯಾಯವನ್ನು ನೋಡಿ |