ಆದಿಕಾಂಡ 48:12 - ಕನ್ನಡ ಸತ್ಯವೇದವು J.V. (BSI)12 ಆಗ ಯೋಸೇಫನು ಅವರನ್ನು ತಂದೆಯ ಮೊಣಕಾಲಿನ ಕಡೆಯಿಂದ ಬರಮಾಡಿ [ಅವನಿಗೆ] ಅಡ್ಡಬಿದ್ದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಆಗ ಯೋಸೇಫನು ಅವರನ್ನು ತಂದೆಯ ಮಡಿಲಿನಿಂದ ಎತ್ತಿಕೊಂಡು ತನ್ನ ತಂದೆಗೆ ತಲೆಬಾಗಿ ನಮಸ್ಕರಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಆಗ ಜೋಸೆಫನು ತಂದೆಯ ಮಡಲಿನಿಂದ ತನ್ನ ಮಕ್ಕಳನ್ನು ಎತ್ತಿಕೊಂಡು ತಂದೆಗೆ ನೆಲದ ತನಕ ಬಾಗಿ ನಮಸ್ಕರಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ಆಗ ಯೋಸೇಫನು ಇಸ್ರೇಲನ ತೊಡೆಯ ಮೇಲೆ ಕುಳಿತಿದ್ದ ತನ್ನ ಗಂಡುಮಕ್ಕಳನ್ನು ಎತ್ತಿಕೊಂಡನು. ಬಳಿಕ ಅವರು ಇಸ್ರೇಲನ ಮುಂದೆ ಅಡ್ಡಬಿದ್ದು ನಮಸ್ಕರಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಆಗ ಯೋಸೇಫನು ಅವರನ್ನು ಮೊಣಕಾಲುಗಳ ಬಳಿಯಿಂದ ಬರಮಾಡಿ ತಂದೆಗೆ ಅಡ್ಡಬಿದ್ದನು. ಅಧ್ಯಾಯವನ್ನು ನೋಡಿ |