Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 49:13 - ಕನ್ನಡ ಸತ್ಯವೇದವು J.V. (BSI)

13 ಜೆಬುಲೂನನು ಸಮುದ್ರದ ಕರಾವಳಿಯಲ್ಲಿ ವಾಸಮಾಡುವನು; ಅವನಿಗೆ ಹಡಗುಗಳು ಸೇರುವ ರೇವು ಇರುವದು. ಅವನ ಸೀಮೆಯ ಒಂದು ಮೇರೆ ಚೀದೋನಿಗೆ ಮುಟ್ಟುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಜೆಬುಲೂನನು ಸಮುದ್ರದ ಕರಾವಳಿಯಲ್ಲಿ ವಾಸಮಾಡುವನು. ಅವನಿಗೆ ಹಡಗುಗಳು ಸೇರುವ ಬಂದರು ಇರುವುದು. ಅವನ ಸೀಮೆಯ ಒಂದು ಮೇರೆ ಚೀದೋನಿಗೆ ಮುಟ್ಟುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಜೆಬುಲೂನನು ವಾಸಿಸುವನು ಸಮುದ್ರದ ಕರಾವಳಿಯಲ್ಲಿ ಹಡಗುಗಳು ಬಂದು ಹೋಗುವ ರೇವಂತೆ ಇರುವನಲ್ಲಿ ಸಿದೋನಿನ ತನಕ ಹರಡಿರುವುದು ಅವನ ಪ್ರಾಂತ್ಯದ ಗಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 “ಜೆಬುಲೂನನು ಸಮುದ್ರದ ಕರಾವಳಿಯಲ್ಲಿ ವಾಸಿಸುವನು; ಸಮುದ್ರ ತೀರವು ಅವನ ಹಡಗುಗಳಿಗೆ ಸುರಕ್ಷಿತವಾದ ಸ್ಥಳವಾಗಿದೆ. ಅವನ ನಾಡು ಚೀದೋನ್ ಪಟ್ಟಣದವರೆಗೂ ವಿಸ್ತರಿಸುವುದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 “ಜೆಬುಲೂನನು ಸಮುದ್ರದ ಕರಾವಳಿಯಲ್ಲಿ ವಾಸಿಸುವನು, ಅವನಿಗೆ ಹಡಗುಗಳು ಸೇರುವ ರೇವೂ ಇರುವುದು. ಅವನ ಮೇರೆಯು ಸೀದೋನಿಗೆ ಮುಟ್ಟುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 49:13
4 ತಿಳಿವುಗಳ ಹೋಲಿಕೆ  

ಆಕೆಯು - ದೇವರು ನನಗೆ ಒಳ್ಳೇ ಬಳುವಳಿಯನ್ನು ಕೊಟ್ಟಿದ್ದಾನೆ; ನಾನು ನನ್ನ ಗಂಡನಿಗೆ ಆರು ಮಂದಿ ಗಂಡುಮಕ್ಕಳನ್ನು ಹೆತ್ತದ್ದರಿಂದ ಅವನು ನನ್ನೊಡನೆಯೇ ವಾಸಿಸುವನು ಎಂದು ಹೇಳಿ ಅದಕ್ಕೆ ಜೆಬುಲೂನ್ ಎಂದು ಹೆಸರಿಟ್ಟಳು.


ದ್ರಾಕ್ಷಾರಸದ ಸಮೃದ್ಧಿಯಿಂದ ಅವನ ಕಣ್ಣುಗಳು ಕೆಂಪಾಗಿಯೇ ಇರುವವು. ಹಾಲಿನ ಸಮೃದ್ಧಿಯಿಂದ ಅವನ ಹಲ್ಲುಗಳು ಬೆಳ್ಳಗಾಗಿಯೇ ಇರುವವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು