ಆದಿಕಾಂಡ 49:19 - ಕನ್ನಡ ಸತ್ಯವೇದವು J.V. (BSI)19 ಗಾದನ ಸಂಗತಿ - ಸುಲಿಗೆಮಾಡುವವರು ದಂಡೆತ್ತಿ ಅವನ ಮೇಲೆ ಬೀಳಲು ಇವನು ಅವರನ್ನು ಹಿಮ್ಮೆಟ್ಟಿಕೊಂಡು ಹೋಗುವನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಗಾದನ ಮೇಲೆ ಸುಲಿಗೆ ಮಾಡುವವರು ಬೀಳಲು, ಇವನು ಅವರನ್ನು ಹಿಮ್ಮಟ್ಟಿಕೊಂಡು ಹೋಗುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ಗಾದನು ಗುರಿಯಾಗುವನು ಸುಲಿಗೆಗಾರರಾಕ್ರಮಣಕೆ ಓಡುವನಾ ದರೋಡೆಗಾರರನ್ನು ಹಿಮ್ಮೆಟ್ಟಿಕೊಂಡೇ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 “ಒಂದು ಕಳ್ಳರ ಗುಂಪು ಗಾದನ ಮೇಲೆ ಆಕ್ರಮಣ ಮಾಡುವುದು. ಆದರೆ ಗಾದನು ಅವರನ್ನು ಓಡಿಸಿ ಬಿಡುವನು.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 “ಗಾದನ ಮೇಲೆ ಸೈನ್ಯವು ದಾಳಿಮಾಡುವುದು, ಕೊನೆಗೆ ಅವನೇ ಅವರನ್ನು ಓಡಿಸಿಬಿಡುವನು. ಅಧ್ಯಾಯವನ್ನು ನೋಡಿ |