ಆದಿಕಾಂಡ 49:23 - ಕನ್ನಡ ಸತ್ಯವೇದವು J.V. (BSI)23 ಬಿಲ್ಲುಗಾರರು ಬಂದು ಅವನನ್ನು ಕೆಣಕಿ ಬಾಣ ಎಸೆದು ಕವಿದುಕೊಂಡರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ಬಿಲ್ಲುಗಾರರು ಅವನನ್ನು ಆಕ್ರಮಿಸುವರು, ಹಗೆತನದಿಂದ ಬಾಣವನ್ನು ಅವನ ಮೇಲೆ ಪ್ರಯೋಗಿಸುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 ಬಿಲ್ಲುಗಾರರೆಸಗಿದರು ಅವನ ಮೇಲೆ ಆಕ್ರಮಣ ಸುತ್ತುವರೆದರವನನು ಎಸೆದು ಬಿರುಸುಬಾಣ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್23 ಅನೇಕ ಜನರು ಅವನ ವಿರುದ್ಧವಾಗಿ ಹೋರಾಡಿದರು. ಬಿಲ್ಲುಗಳನ್ನು ಹೊಂದಿದ್ದ ಜನರು ಅವನನ್ನು ಇಷ್ಟಪಡಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ23 ಸಿಟ್ಟಿನಿಂದ ಬಿಲ್ಲುಗಾರರು ಅವನ ಮೇಲೆ ಬೀಳುವರು. ವಿರೋಧದಿಂದ ಅವನ ಮೇಲೆ ಬಾಣಗಳನ್ನು ಎಸೆಯುವರು. ಅಧ್ಯಾಯವನ್ನು ನೋಡಿ |