ಆದಿಕಾಂಡ 49:32 - ಕನ್ನಡ ಸತ್ಯವೇದವು J.V. (BSI)32 ಹೊಲದ ಕೂಡ ಹಿತ್ತಿಯರಿಂದ ಕ್ರಯಕ್ಕೆ ತೆಗೆದುಕೊಂಡ ಆ ಗವಿಯೊಳಗೆ ನನಗೂ ಸಮಾಧಿಮಾಡಬೇಕು ಅಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201932 ಹೊಲದೊಂದಿಗೆ ಹಿತ್ತಿಯರಿಂದ ಕ್ರಯಕ್ಕೆ ತೆಗೆದುಕೊಂಡ ಆ ಗುಹೆಯೊಳಗೆ ನನಗೂ ಸಮಾಧಿಮಾಡಬೇಕು” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)32 ಹೊಲದ ಸಮೇತ ಹಿತ್ತಿಯರಿಂದ ಕ್ರಯಕ್ಕೆ ಕೊಂಡುಕೊಂಡ ಆ ಗವಿಯೊಳಗೆ ನನಗೂ ಸಮಾಧಿಯಾಗಲಿ,” ಎಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್32 ಆ ಗುಹೆಯನ್ನು ಮತ್ತು ಆ ಗುಹೆಯಿರುವ ಹೊಲವನ್ನು ಹಿತ್ತಿಯರಿಂದ ಕೊಂಡುಕೊಳ್ಳಲಾಗಿದೆ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ32 ಆ ಹೊಲವೂ, ಅದರಲ್ಲಿರುವ ಗವಿಯೂ ಹಿತ್ತಿಯರಿಂದ ಕೊಂಡುಕೊಂಡದ್ದು,” ಎಂದನು. ಅಧ್ಯಾಯವನ್ನು ನೋಡಿ |