Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 49:7 - ಕನ್ನಡ ಸತ್ಯವೇದವು J.V. (BSI)

7 ಅವರ ಕೋಪವು ಭಯಂಕರವಾಗಿಯೂ ಅವರ ರೌದ್ರವು ಕ್ರೂರವಾಗಿಯೂ ಇದೆ; ಅದಕ್ಕೆ ಶಾಪವುಂಟಾಗಲಿ. ಯಾಕೋಬನ ಕುಲದವರಲ್ಲಿ ಅವರನ್ನು ವಿಭಾಗಿಸುವೆನು; ಇಸ್ರಾಯೇಲ್ಯರಲ್ಲಿ ಅವರನ್ನು ಚದರಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಅವರ ಕೋಪವು ಭಯಂಕರವಾಗಿಯೂ ಅವರ ರೌದ್ರವು ಕ್ರೂರವಾಗಿಯೂ ಇದ್ದು ಅದು ಶಾಪಗ್ರಸ್ಥವಾದುದಾಗಿದೆ. ಯಾಕೋಬನ ಕುಲದವರಲ್ಲಿ ಅವರನ್ನು ವಿಭಾಗಿಸುವೆನು. ಇಸ್ರಾಯೇಲರಲ್ಲಿ ಅವರನ್ನು ಚದುರಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಅವರ ಕೋಪ ಭೀಕರ, ಅದಕ್ಕಿರಲಿ ಧಿಕ್ಕಾರ! ಅವರ ರೌದ್ರ - ಕ್ರೂರ, ಅದಕ್ಕಿರಲಿ ಧಿಕ್ಕಾರ! ವಿಭಾಗಿಸುವೆನವರನು ಯಕೋಬ ಕುಲದಲಿ ಚದರಿಸುವೆನವರನು ಇಸ್ರಯೇಲರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಅವರ ಕೋಪವೇ ಅವರಿಗೆ ಶಾಪ. ಅದು ತುಂಬಾ ಶಕ್ತಿಶಾಲಿಯಾದದ್ದು. ಅವರು ಹುಚ್ಚರಾದಾಗ ತುಂಬಾ ಕ್ರೂರಿಗಳು. ಅವರು ಯಾಕೋಬನ ನಾಡಿನಲ್ಲಿ ತಮ್ಮದೇ ಆದ ನಾಡನ್ನು ಹೊಂದಿಕೊಳ್ಳುವುದಿಲ್ಲ. ಅವರು ಇಸ್ರೇಲಿನಲ್ಲೆಲ್ಲಾ ಹರಡಿಕೊಳ್ಳುವರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಅವರ ಕೋಪವು ಭಯಂಕರವಾಗಿಯೂ ಅವರ ರೌದ್ರವು ಕ್ರೂರವಾಗಿಯೂ ಇದ್ದು, ಅದಕ್ಕೆ ಶಾಪಗ್ರಸ್ತವಾಗಲಿ. ಯಾಕೋಬನ ಕುಟುಂಬದಲ್ಲಿ ಅವರನ್ನು ವಿಭಾಗಿಸಿ ಇಸ್ರಾಯೇಲಿನಲ್ಲಿ ಅವರನ್ನು ಚದರಿಸಿಬಿಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 49:7
11 ತಿಳಿವುಗಳ ಹೋಲಿಕೆ  

ಕಲ್ಲು ಭಾರ, ಮರಳು ಭಾರ, ಎರಡಕ್ಕಿಂತಲೂ ಮೂಢನ ಕೋಪವು ಬಲು ಭಾರ.


ಅವರು ಚೀಟುಹಾಕಿ ಯೆಹೂದ ಸಿಮೆಯೋನ್ ಬೆನ್ಯಾಮೀನ್ ಕುಲಗಳಿಂದ ಮೇಲೆ ಹೆಸರು ಹೇಳಿದ ಪಟ್ಟಣಗಳನ್ನು ಕೊಟ್ಟರು.


ಇದಾದ ಮೇಲೆ ಅವನಿಗೆ ಆಕೆಯಲ್ಲಿ ತುಂಬಾ ದ್ವೇಷಹುಟ್ಟಿತು. ಅವನ ಮುಂಚಿನ ಪ್ರೀತಿಗಿಂತ ದ್ವೇಷವೇ ಹೆಚ್ಚಾಯಿತು.


ಇಸ್ರಾಯೇಲ್ಯರ ಸ್ವಾಸ್ತ್ಯದಲ್ಲಿ ಆಯಾ ಕುಲದ ಸ್ವಾಸ್ತ್ಯದ ಪ್ರಮಾಣಕ್ಕೆ ತಕ್ಕ ಹಾಗೆ ಅಂದರೆ ಹೆಚ್ಚಾದ ಮಂದಿಯುಳ್ಳವರಿಂದ ಹೆಚ್ಚಾಗಿಯೂ ಕಡಿಮೆಯಾದ ಮಂದಿಯುಳ್ಳವರಿಂದ ಕಡಿಮೆಯಾಗಿಯೂ ಲೇವಿಯರಿಗೋಸ್ಕರ ಊರುಗಳನ್ನು ಕೊಡಿಸಬೇಕು.


ಕೋಪಿಷ್ಠನು ಜಗಳವನ್ನೆಬ್ಬಿಸುವನು; ಕ್ರೋಧಶೀಲನು ದೋಷಭರಿತನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು