ಆದಿಕಾಂಡ 49:8 - ಕನ್ನಡ ಸತ್ಯವೇದವು J.V. (BSI)8 ಯೆಹೂದನೇ, ನಿನ್ನ ಅಣ್ಣತಮ್ಮಂದಿರು ನಿನ್ನನ್ನೇ ಸ್ತುತಿಸುವರು. ನಿನ್ನ ಕೈ ನಿನ್ನ ಶತ್ರುಗಳ ಕುತ್ತಿಗೆಯ ಮೇಲಿರುವದು; ನಿನ್ನ ಸಹೋದರರು ನಿನಗೇ ಎರಗುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಯೆಹೂದನೇ, ನಿನ್ನ ಅಣ್ಣತಮ್ಮಂದಿರು ನಿನ್ನನ್ನೇ ಸ್ತುತಿಸುವರು. ನಿನ್ನ ಕೈ ನಿನ್ನ ಶತ್ರುಗಳ ಕುತ್ತಿಗೆಯ ಮೇಲಿರುವುದು. ನಿನ್ನ ಸಹೋದರರು ನಿನಗೆ ಆಡ್ಡ ಬೀಳುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಯೆಹೂದನೇ, ವಂದಿಸುವರು ನಿನ್ನನು ಸಹೋದರರು ನಿನ್ನ ಕೈಯಲ್ಲಿರುವುದು ಶತ್ರುಗಳ ಕುತ್ತಿಗೆಯು ಎರಗುವರು ನಿನಗೆ ನಿನ್ನ ಅಣ್ಣತಮ್ಮಂದಿರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 “ಯೆಹೂದನೇ, ನಿನ್ನ ಸಹೋದರರು ನಿನ್ನನ್ನೇ ಹೊಗಳುವರು. ನೀನು ನಿನ್ನ ವೈರಿಗಳನ್ನು ಸೋಲಿಸುವೆ. ನಿನ್ನ ಸಹೋದರರು ನಿನಗೇ ಅಡ್ಡಬೀಳುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 “ಯೆಹೂದನೇ, ನಿನ್ನ ಸಹೋದರರು ನಿನ್ನನ್ನು ಹೊಗಳುವರು. ನಿನ್ನ ಕೈ ನಿನ್ನ ಶತ್ರುಗಳ ಕುತ್ತಿಗೆಯ ಮೇಲಿರುವುದು. ನಿನ್ನ ತಂದೆಯ ಮಕ್ಕಳು ನಿನಗೆ ಅಡ್ಡಬೀಳುವರು. ಅಧ್ಯಾಯವನ್ನು ನೋಡಿ |