Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 5:32 - ಕನ್ನಡ ಸತ್ಯವೇದವು J.V. (BSI)

32 ನೋಹನು ಐನೂರು ವರುಷದವನಾದಾಗ ಶೇಮ್, ಹಾಮ್, ಯೆಫೆತ್ ಎಂಬ ಮೂರು ಮಂದಿ ಮಕ್ಕಳನ್ನು ಪಡೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 ನೋಹನು ಐನೂರು ವರ್ಷದವನಾದಾಗ ಶೇಮ್, ಹಾಮ್, ಯೆಫೆತ್ ಎಂಬ ಮೂರು ಮಂದಿ ಗಂಡು ಮಕ್ಕಳನ್ನು ಪಡೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

32 ನೋಹನು 500 ವರ್ಷದವನಾದಾಗ ಶೆಮ್, ಹಾಮ್, ಯೆಫೆತ್ ಎಂಬ ಮೂರು ಮಂದಿ ಮಕ್ಕಳನ್ನು ಪಡೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

32 ನೋಹನು 500 ವರ್ಷದವನಾದಾಗ ಶೇಮ್, ಹಾಮ್, ಯೆಫೆತ್ ಎಂಬ ಮೂವರು ಗಂಡುಮಕ್ಕಳನ್ನು ಪಡೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

32 ನೋಹನು ಐನೂರು ವರ್ಷದವನಾಗಿದ್ದನು. ಆಗ ನೋಹನಿಂದ ಶೇಮ್, ಹಾಮ್, ಯೆಫೆತರು ಹುಟ್ಟಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 5:32
13 ತಿಳಿವುಗಳ ಹೋಲಿಕೆ  

ಇಬ್ರಿಯರೆಲ್ಲರಿಗೆ ಮೂಲಪುರುಷನೂ ಯೆಫೆತನ ಅಣ್ಣನೂ ಆಗಿದ್ದ ಶೇಮನಿಗೆ ಸಹ ಸಂತಾನವಾಯಿತು.


ಶೇಮ್, ಹಾಮ್, ಯೆಫೆತ್ ಎಂಬ ಮೂರು ಮಂದಿ ಮಕ್ಕಳನ್ನು ಪಡೆದನು.


ಇವನು ಕಯಿನಾನನ ಮಗನು; ಇವನು ಅರ್ಫಕ್ಷಾದನ ಮಗನು; ಇವನು ಶೇಮನ ಮಗನು; ಇವನು ನೋಹನ ಮಗನು; ಇವನು ಲಾಮೆಕನ ಮಗನು; ಇವನು ಮತೂಷಲನ ಮಗನು;


ಸಂತತಿ ಜನಾಂಗಗಳ ಪ್ರಕಾರ ಇವರೇ ನೋಹನ ವಂಶದವರು. ಜಲಪ್ರಳಯವಾದನಂತರ ಭೂವಿುಯ ಮೇಲೆ ಹರಡಿಕೊಂಡ ಜನಾಂಗಗಳವರು ಇವರೇ.


ನೋಹನ ಮಕ್ಕಳಾದ ಶೇಮ್ ಹಾಮ್ ಯೆಫೆತರ ವಂಶದವರ ಚರಿತ್ರೆಯು - ಜಲಪ್ರಳಯವಾದ ಮೇಲೆ ಅವರಿಗೆ ಮಕ್ಕಳು ಹುಟ್ಟಿದರು.


ಆ ದಿನದಲ್ಲಿ ನೋಹನೂ ಶೇಮ್, ಹಾಮ್, ಯೆಫೆತರೆಂಬ ಅವನ ಮಕ್ಕಳೂ ಅವನ ಹೆಂಡತಿಯೂ ಮೂರು ಮಂದಿ ಸೊಸೆಯರೂ ನಾವೆಯಲ್ಲಿ ಸೇರಿದರು.


ಅವನು ಒಟ್ಟು ಏಳುನೂರ ಎಪ್ಪತ್ತೇಳು ವರುಷ ಬದುಕಿ ಸತ್ತನು.


ಭೂವಿುಯ ಮೇಲೆ ಜನರು ಹೆಚ್ಚುತ್ತಾ ಅವರಿಗೆ ಹೆಣ್ಣು ಮಕ್ಕಳು ಹುಟ್ಟಲು


ಭೂವಿುಯ ಮೇಲೆ ಜಲಪ್ರಳಯವುಂಟಾದಾಗ ನೋಹನು ಆರುನೂರು ವರುಷದವನಾಗಿದ್ದನು.


ಹಾಮನ ಸಂತಾನದವರು ಯಾರಂದರೆ - ಕೂಷ್, ವಿುಚ್ರಯಿಮ್, ಪೂತ್, ಕಾನಾನ್ ಎಂಬವರೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು