Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 5:6 - ಕನ್ನಡ ಸತ್ಯವೇದವು J.V. (BSI)

6 ಸೇತನು ನೂರ ಐದು ವರುಷದವನಾದಾಗ ಎನೋಷನನ್ನು ಪಡೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಸೇತನು ನೂರ ಐದು ವರ್ಷದವನಾದಾಗ, ಎನೋಷನನ್ನು ಪಡೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಸೇತನು 105 ವರ್ಷದವನಾದಾಗ ಎನೋಷನನ್ನು ಪಡೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಸೇತನು 105 ವರ್ಷದವನಾದಾಗ ಎನೋಷ್ ಎಂಬ ಮಗನನ್ನು ಪಡೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಸೇತನು ನೂರ ಐದು ವರುಷದವನಾದಾಗ ಎನೋಷನನ್ನು ಪಡೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 5:6
5 ತಿಳಿವುಗಳ ಹೋಲಿಕೆ  

ತರುವಾಯ ಸೇತನು ಸಹ ಮಗನನ್ನು ಪಡೆದು ಅವನಿಗೆ ಎನೋಷ್ ಎಂಬ ಹೆಸರಿಟ್ಟನು; ಆ ಕಾಲದಲ್ಲಿ ಯೆಹೋವ ಎಂಬ ಹೆಸರನ್ನು ಹೇಳಿಕೊಂಡು ಆರಾಧಿಸುವದಕ್ಕೆ ಪ್ರಾರಂಭವಾಯಿತು.


ಇವನು ಸೇಥನ ಮಗನು; ಇವನು ಆದಾಮನ ಮಗನು; ಇವನು ದೇವರ ಮಗನು.


ಅವನು ಒಟ್ಟು ಒಂಭೈನೂರ ಮೂವತ್ತು ವರುಷ ಬದುಕಿ ಸತ್ತನು.


ಎನೋಷನು ಹುಟ್ಟಿದ ಮೇಲೆ ಸೇತನು ಗಂಡು ಹೆಣ್ಣು ಮಕ್ಕಳನ್ನು ಪಡೆದು ಎಂಟುನೂರ ಏಳು ವರುಷ ಬದುಕಿದನು.


ಆದಾಮನು ತಿರಿಗಿ ತನ್ನ ಹೆಂಡತಿಯನ್ನು ಕೂಡಲು ಆಕೆ ಗಂಡುಮಗುವನ್ನು ಹೆತ್ತು - ಕಾಯಿನನು ಕೊಂದುಹಾಕಿದ ಹೇಬೆಲನಿಗೆ ಬದಲಾಗಿ ದೇವರು ನನಗೆ ಬೇರೆ ಸಂತಾನವನ್ನು ನೇವಿುಸಿದನೆಂದು ಆ ಮಗುವಿಗೆ ಸೇತನೆಂಬ ಹೆಸರಿಟ್ಟಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು