ಆದಿಕಾಂಡ 5:9 - ಕನ್ನಡ ಸತ್ಯವೇದವು J.V. (BSI)9 ಎನೋಷನು ತೊಂಭತ್ತು ವರುಷದವನಾದಾಗ ಕೇನಾನನನ್ನು ಪಡೆದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಎನೋಷನು ತೊಂಭತ್ತು ವರ್ಷದವನಾದಾಗ, ಕೇನಾನನನ್ನು ಪಡೆದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಎನೋಷನು 90 ವರ್ಷದವನಾದಾಗ ಕೇನಾನನ್ನು ಪಡೆದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ಎನೋಷನು 90 ವರ್ಷದವನಾದಾಗ ಕೇನಾನ ಎಂಬ ಮಗನನ್ನು ಪಡೆದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಎನೋಷನು ತೊಂಬತ್ತು ವರ್ಷದವನಾದಾಗ ಕೇನಾನನನ್ನು ಪಡೆದನು. ಅಧ್ಯಾಯವನ್ನು ನೋಡಿ |