ಆದಿಕಾಂಡ 6:15 - ಕನ್ನಡ ಸತ್ಯವೇದವು J.V. (BSI)15 ನೀನು ಅದನ್ನು ಮಾಡಬೇಕಾದ ವಿಧಾನ ಹೇಗಂದರೆ - ಅದು ಮುನ್ನೂರು ಮೊಳ ಉದ್ದವೂ ಐವತ್ತು ಮೊಳ ಅಗಲವೂ ಮೂವತ್ತು ಮೊಳ ಎತ್ತರವೂ ಉಳ್ಳದ್ದಾಗಿರಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ನೀನು ಅದನ್ನು ಮಾಡಬೇಕಾದ ವಿಧಾನ ಹೇಗೆಂದರೆ, ಅದು ಮುನ್ನೂರು ಮೊಳ ಉದ್ದವೂ, ಐವತ್ತು ಮೊಳ ಅಗಲವೂ, ಮೂವತ್ತು ಮೊಳ ಎತ್ತರವೂ ಉಳ್ಳದ್ದಾಗಿರಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಅದನ್ನು ಹೀಗೆ ಮಾಡು: ಅದರ ಉದ್ದ ಮುನ್ನೂರು ಮೊಳ, ಅಗಲ ಐವತ್ತು ಮೊಳ, ಎತ್ತರ ಮೂವತ್ತು ಮೊಳ ಇರಲಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 “ನೀನು ತಯಾರಿಸುವ ನಾವೆಯು ನಾನೂರೈವತ್ತು ಅಡಿ ಉದ್ದವಾಗಿಯೂ ಎಪ್ಪತ್ತೈದು ಅಡಿ ಅಗಲವಾಗಿಯೂ ನಲವತ್ತೈದು ಅಡಿ ಎತ್ತರವಾಗಿಯೂ ಇರಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ನೀನು ಅದನ್ನು ಈ ರೀತಿಯಾಗಿ ಮಾಡತಕ್ಕದ್ದು: ನಾವೆಯ ಉದ್ದವು ಸುಮಾರು ಒಂದುನೂರ ಮೂವತ್ತೈದು ಮೀಟರ್, ಅದರ ಅಗಲ ಇಪ್ಪತ್ತಮೂರು ಮೀಟರ್, ಅದರ ಎತ್ತರ ಹದಿನಾಲ್ಕು ಮೀಟರ್ ಇರಬೇಕು. ಅಧ್ಯಾಯವನ್ನು ನೋಡಿ |