ಆದಿಕಾಂಡ 6:8 - ಕನ್ನಡ ಸತ್ಯವೇದವು J.V. (BSI)8 ಆದರೆ ನೋಹನಿಗೆ ಯೆಹೋವನ ದಯವು ದೊರಕಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಆದರೆ ನೋಹನ ನಡವಳಿಕೆ ಯೆಹೋವನಿಗೆ ಮೆಚ್ಚುಗೆಯಾದುದರಿಂದ ನೋಹನಿಗೆ ಯೆಹೋವನ ದಯೆ ದೊರಕಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಆದರೆ ನೋಹನ ವಿಷಯದಲ್ಲಿ ಸರ್ವೇಶ್ವರ ಸ್ವಾಮಿಗೆ ಮೆಚ್ಚುಗೆಯಿತ್ತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ಆದರೆ ಯೆಹೋವನಿಗೆ ಮೆಚ್ಚಿಕೆಯಾಗುವಂತೆ ನಡೆದುಕೊಂಡ ಒಬ್ಬ ಮನುಷ್ಯನಿದ್ದನು. ಅವನೇ ನೋಹ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಆದರೆ ನೋಹನಿಗೆ ಯೆಹೋವ ದೇವರ ದಯೆ ದೊರಕಿತು. ಅಧ್ಯಾಯವನ್ನು ನೋಡಿ |